ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ರಾಜ್ಯ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ವಿರುದ್ಧ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಇದೇ ವೇಳೆ ಸಿದ್ದರಾಮಯ್ಯ ಅವಧಿಯಲ್ಲಿನ ಅಕ್ರಮಗಳ ಪ್ರಸ್ತಾಪಿಸಲು ಬಿಜೆಪಿ ತಯಾರಾಗಿದೆ
ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ, ಕಾನೂನು ಸುವ್ಯವಸ್ಥೆ ಸೇರಿದಂತೆ ಬಿಜೆಪಿ ಸರ್ಕಾರದ ವಿವಿಧ ಲೋಪಗಳನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ.
ಇದಕ್ಕೆ ತಿರುಗೇಟು ನೀಡಲು ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz