nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ್ಞಾನ್ವಾಪಿ ಮಸೀದಿ ಪ್ರಕರಣ : ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆ
    ರಾಷ್ಟ್ರೀಯ ಸುದ್ದಿ September 12, 2022

    ಜ್ಞಾನ್ವಾಪಿ ಮಸೀದಿ ಪ್ರಕರಣ : ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆ

    By adminSeptember 12, 2022No Comments1 Min Read
    varanasi

    ವಾರಣಾಸಿ: ಜ್ಞಾನ್ವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ.

    ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ.


    Provided by
    Provided by

    ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕೂತುಹಲಕ್ಕೆ ಕಾರಣವಾಗಿತ್ತು.

    ಈ ನಡುವೆ ಜ್ಞಾನ್ವಾಪಿ ಮಸೀದಿಗೆ ಸಂಬಂಧಿಸಿದಂತೆ ಲಕ್ನೋದಲ್ಲಿ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರು ಲಕ್ನೋ ಚೌಕ್ ಛೇದಕದಿಂದ ನಖಾಸ್ ಗೆ ಮೆರವಣಿಗೆ ನಡೆಸಿದರು. ಭದ್ರತೆಯ ದೃಷ್ಟಿಯಿಂದ, ಆಯುಕ್ತರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ…

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.