ಹಾವೇರಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ಹೀಗಾಗಿ ಸೆಪ್ಟೆಂಬರ್ 19 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿಯಲ್ಲಿರುವ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನೀಡಿದ್ದ ಗಡುವು ಮುಗಿದಿದ್ದು,ಶಿಗ್ಗಾವಿ, ಸವಣೂರು ತಾಲೂಕಿನ ಪ್ರತಿ ಗ್ರಾಮಗಳಿಗೆ ಸಂಚರಿಸಿ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. ಸಮಾಜದ ಬಡ ಮಕ್ಕಳ ಭವಿಷ್ಯದ ಕಲ್ಯಾಣಕ್ಕೆ ಹೋರಾಡುವುದು ಅನಿವಾರ್ಯವಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


