ವಿಜಯನಗರ : ನೇಣು ಹಾಕಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಡೆಯುವುದು ಬಿಟ್ಟು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದನ್ನು ತಡೆಯುದು ಬಿಟ್ಟು ಕೆಲವರು ವಿಡಿಯೋ ಮಾಡಿದ್ದಾರೆ. ಮೃತ ಯುವಕನನ್ನು ಮಂಜುನಾಥ್ (25) ಎಂದು ಗುರುತಿಸಲಾಗಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್ ನೇಣಿಗೆ ಶರಣಾಗಿದ್ದಾರೆ. ಆದರೆ ಅವನು ತಡೆಯುವ ಪ್ರಯತ್ನ ಮಾಡದೇ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy