ಬೆಂಗಳೂರು: ಬಹಳ ದಿನಗಳ ನಂತರ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಸಹ ಶಿಕ್ಷಕರು – 2,200 ಹುದ್ದೆಗಳು.
ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು.
ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


