ಬಾಗಲಕೋಟೆ: ಪಂಪ್ ಸೆಟ್ ತರಲು ಹೋಗಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮದಲ್ಲಿ ನಡೆದಿದೆ. ವಿಜಯ್ ಬಿರಾದಾರ (19) ಮೃತ ದುರ್ದೈವಿ.
ಯುವಕ ದೊಡ್ಡಪ್ಪನ ಜೊತೆ ಪಂಪ್ಸೆಟ್ ತರಲು ಹೋಗಿದ್ದಾಗ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಪೊಲೀಸ್ ಅಧಿಕಾರಿಗಳು ಹಾಗೂ ಮುಧೋಳ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಶವವನ್ನು ಹೊರ ತೆಗೆದಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy