nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026
    Facebook Twitter Instagram
    ಟ್ರೆಂಡಿಂಗ್
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಡಿ ಗ್ರಾಮ ಕನ್ನಡ ಮರಾಠಿ ಶಾಲೆ ವತಿಯಿಂದ ಆದರ್ಶ ಶಿಕ್ಷಕಿ ಶ್ರೀಮತಿ ಹೇಮಾವತಿ ಬಿಗಡಿ ಅವರಿಗೆ ಸನ್ಮಾನ
    ಜಿಲ್ಲಾ ಸುದ್ದಿ September 17, 2022

    ಗಡಿ ಗ್ರಾಮ ಕನ್ನಡ ಮರಾಠಿ ಶಾಲೆ ವತಿಯಿಂದ ಆದರ್ಶ ಶಿಕ್ಷಕಿ ಶ್ರೀಮತಿ ಹೇಮಾವತಿ ಬಿಗಡಿ ಅವರಿಗೆ ಸನ್ಮಾನ

    By adminSeptember 17, 2022No Comments1 Min Read
    adarsha shikshaki

    2022-23ನೇ ಸಾಲಿನ ಬೆಳಗಾವಿ ತಾಲೂಕ ಆದರ್ಶ ಶಿಕ್ಷಕಿಯಾಗಿ ಶ್ರೀಮತಿ ಹೇಮಾವತಿ ಐ.ಬಿ ಆಯ್ಕೆಯಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಗಡಿ ಗ್ರಾಮ ಕನ್ನಡ ಶಾಲೆ ಶಿಕ್ಷಕಿ ಹೇಮಾವತಿ ಐ.ಬಿ ಅವರನ್ನು ಕನ್ನಡ ಮರಾಠಿ ಗಡಿಭಾಗದ ಕನ್ನಡ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಯರಾದ ರೇಣುಕಾ. ಅಳ್ಳಾವರ ಹಾಗೂ ಶಿಕ್ಷಕ ವೃಂದ ಶಾಲೆಯ ವತಿಯಿಂದ ಸನ್ಮಾನಿಸಿದರು.

    ಈ ವೇಳೆ ಸುನಂದ ಹಿರೇಮಠ ಮಾತನಾಡಿ, ಶಾಲೆಯ ಮತ್ತು ನಮ್ಮ ಗ್ರಾಮದ ಗೌರವ ತರುವ ಸಂದರ್ಭವಾಗಿದೆ. ಅದಕ್ಕೆ ನಾನು ಶ್ರೀಮತಿ ಹೇಮಾವತಿ ಅವರಿಗೆ ನಾನು ಅಭಿನಂದರಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮರಾಠಿ ಮಾದರಿ ಶಾಲೆ ಎಲ್ಲೂರು ಎನ್. ಜಿ .ಎಚ್. ಎಮ್ . ಮುಖ್ಯ ಉಪಾಧ್ಯಯರಾದ ಮೋಹನ್ ಪಾಟೀಲ್ ಹಾಗೂ ಅವರ ಸಿಬ್ಬಂದಿ ವರ್ಗ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಆದರ್ಶ ಶಿಕ್ಷಕರಿಗೆ ಗೌರವ ಸನ್ಮಾನ ಮಾಡಲಾಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ

    July 12, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ಮನೆಗೆ ಹೊಸದಾಗಿ ಬಣ್ಣ ಬಳಿಯುವುದು, ಅದರಲ್ಲೂ ವಿಶೇಷವಾಗಿ ಮರು ಪೇಂಟಿಂಗ್ ಮಾಡಿಸುವುದು ಹಲವರಿಗೆ ದೊಡ್ಡ ತಲೆನೋವಿನ ಕೆಲಸ. ಪೇಂಟಿಂಗ್ ಮುಗಿದ…

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.