nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ- ಗೃಹ ಸಚಿವ ಸ್ಪಷ್ಟನೆ
    ರಾಜ್ಯ ಸುದ್ದಿ September 17, 2022

    ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ- ಗೃಹ ಸಚಿವ ಸ್ಪಷ್ಟನೆ

    By adminSeptember 17, 2022No Comments2 Mins Read
    aragjjana

    ಬೆಂಗಳೂರು, ಸೆಪ್ಟೆಂಬರ್ 17: ಬೆಂಗಳೂರು ನಗರದಲ್ಲಿ ಸ್ಥಗಿತ ಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ, ಸದ್ಯಕ್ಕೆ, ಸರಕಾರದ ಮುಂದಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ.
    ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು.

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ, ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಇರುವ ಹಿನ್ನೆಲೆಯಲ್ಲಿ, ಸ್ಥಗಿತಗೊಳಿ ಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು, ತಿಳಿಸಿದ್ದಾರೆ.


    Provided by
    Provided by

    ನಗರ ಪೊಲೀಸ್‌ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದರುಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್ ಕುರಿತು ಸೆ. 16ರಂದು ಪ್ರತಿಕ್ರಿಯಿಸಿದ್ದರು. ಅವರು “ಬೆಂಗಳೂರಿನಂಥ ನಗರದಲ್ಲಿ ಟೋಯಿಂಗ್ ಅವಶ್ಯಕತೆ ಇದೆ. ರಸ್ತೆ ಸಂಚಾರಕ್ಕೆ ಅಡ್ಡಲಾಗಿ ನಿಲ್ಲಿಸುವ ವಾಹನಗಳನ್ನ ಟೋ ಮಾಡುವ ಅವಶ್ಯಕತೆ ಇದೆ. ಆದರೆ ಈ ನಿಯಮದಲ್ಲಿ ಕೆಲವು ಲೋಪದೋಷಗಳು ಹಾಗೂ ದೂರುಗಳು ಕೂಡ ಕೇಳಿ ಬಂದಿದೆ. ಸದ್ಯ ಟೋಯಿಂಗ್ ನ ಯಾವ ರೀತಿಯಲ್ಲಿ ಯಾವ ನಿಯಮಗಳ ಅಡಿಯಲ್ಲಿ ಮಾಡಬೇಕು ಅನ್ನೋದನ್ನ ಇಲಾಖೆ ನಿರ್ಧಾರ ಮಾಡುತ್ತದೆ. ಪೊಲೀಸ್ ಇಲಾಖೆಗೆ ಯಾವುದೇ ರೀತಿಯಾಗಿ ದೂರು ಬರದೆ ರೀತಿಯಲ್ಲಿ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ” ಎಂದು ಪ್ರತಾಪ್ ರೆಡ್ಡಿ ಹೇಳಿದ್ದರು.

    ಹೈಕೋರ್ಟ್‌ ಏನು ಹೇಳಿತ್ತು?ನಗರದಲ್ಲಿ ವಾಹನ ಟೊಯಿಂಗ್ ಕಾರ್ಯಚರಣೆಯನ್ನು ಮುಂದುವರೆಸಲು ಅನುಮತಿ ಕೋರಿ ಕರ್ನಾಟಕ ಟೊಯಿಂಗ್ ವಾಹನ ಮಾಲೀಕರು ಮತ್ತು ಕಾರ್ಮಿಕ ಕ್ಷೇಮಾಭಿವೃದ್ದಿ ಸಂಘ ಸಲ್ಲಿಸಿರುವ ಮನವಿ ಪತ್ರವನ್ನು ಆರು ವಾರಗಳಲ್ಲಿ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನವನ್ನು ನೀಡಿದೆ. ಟೊಯಿಂಗ್ ಕಾರ್ಯಾಚರಣೆಯನ್ನು ಮುಂದುವರೆಸಲು ಅನುಮತಿಯನ್ನು ಕೋರಿ ಸಲ್ಲಿಸಿರುವ ಮನವಿ ಪತ್ರವನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಸಂಘ ಸಲ್ಲಿಸಿದ್ದ ತಕರಾರು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠ ಈ ಸೂಚನೆಯನ್ನು ನೀಡಿತ್ತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.