nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    • ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’
    • ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೆಹಲಿ: ಡಿವೈಡರ್ ಮೇಲೆ ಮಲಗಿದ್ದ ಆರು ಮಂದಿ ಮೇಲೆ ಹರಿದ ಟ್ರಕ್- ನಾಲ್ವರು ಮೃತ
    ರಾಷ್ಟ್ರೀಯ ಸುದ್ದಿ September 21, 2022

    ದೆಹಲಿ: ಡಿವೈಡರ್ ಮೇಲೆ ಮಲಗಿದ್ದ ಆರು ಮಂದಿ ಮೇಲೆ ಹರಿದ ಟ್ರಕ್- ನಾಲ್ವರು ಮೃತ

    By adminSeptember 21, 2022No Comments1 Min Read
    accident

    ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತಡರಾತ್ರಿ ಡಿವೈಡರ್ ಮೇಲೆ ಮಲಗಿದ್ದ ಜನರ ಮೇಲೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ನಡೆದಿದೆ.

    ಈ ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಸೀಮಾಪುರಿಯಲ್ಲಿರುವ ರೆಡ್ ಲೈಟ್ ಡಿಟಿಸಿ ಡಿಪೋವನ್ನು ದಾಟುವಾಗ ಅಪಘಾತ ಸಂಭವಿಸಿದೆ.

    ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಮಲಗಿದ್ದವರ ಮೇಲೆ ಹರಿದ ಬಳಿಕ ಅದೇ ವೇಗದಲ್ಲಿ ಎಸ್ಕೇಪ್ ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಆರಂಭಿಸಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಬಳಿಕ ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

    ಅಪಘಾತಕ್ಕೀಡಾದವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 4 ಮಂದಿಯನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಾಲ್ವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇನ್ನೊಬ್ಬರು ಪ್ರಾಥಮಿಕ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.

    ಮೃತ ನಾಲ್ವರನ್ನು ಕರೀಂ (52), ಚೋಟ್ಟೆ ಖಾನ್ಸ್ (25), ಶಾ ಆಲಂ (38) ಮತ್ತು ರಾಹುಲ್ (45) ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ಮನೀಶ್ (16) ಮತ್ತು ಪ್ರದೀಪ್ (30) ಎಂದು ಗುರುತಿಸಲಾಗಿದೆ. ಟ್ರಕ್ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ. ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    ತುರುವೇಕೆರೆ: ಮುಖ್ಯಮಂತ್ರಿ ಅನುದಾನದ ಬಿಡುಗಡೆಯಾದ 25 ಕೋಟಿ ರೂ. ವೆಚ್ಚದ ಕಾಮಗಾರಿಗಳ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ನನೆಗುದಿಗೆ ಬಿದ್ದಿರುವ…

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.