ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿವಾಸಕ್ಕೆ ಭೇಟಿ ನೀಡಿ ವಿಚಾರಿಸಿದರು.
ಅನಾರೋಗ್ಯಕ್ಕೆ ಒಳಗಾಗಿರುವಂತ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ,ಕೆಲ ಕಾಲ ಮಾತುಕತೆ ನಡೆಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಕೆ.ಗೋಪಾಲಯ್ಯ, ವಿ.ಸೋವಣ್ಣ, ವಿ. ಮುನಿರತ್ನ ಸೇರಿದಂತೆ ಅನೇಕರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


