nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ
    ರಾಜ್ಯ ಸುದ್ದಿ September 23, 2022

    ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ

    By adminSeptember 23, 2022No Comments1 Min Read

    ಬೆಂಗಳೂರು : ರಾಜ್ಯದಲ್ಲಿ ಲಂಚ ತಿಂದರೆ ಅಪರಾಧ ಅಲ್ಲ. ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರ ಬಂಧನ ಖಂಡಿಸಿ ಟ್ವೀಟ್ ಮಾಡಿದ್ದಾರೆ.

    ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಜನರನ್ನ ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲುಕಟ್ಟಿಸ್ತಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಜನ ಬಂಡೆದಿದ್ದಾರೆ, ಎಚ್ಚರ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ನನ್ನ ಮತ್ತು ಡಿ.ಕೆ.ಶಿವಕುಮಾರ್​ ಬಗ್ಗೆ ಪೋಸ್ಟರ್​ ಅಂಟಿಸಿದ್ದರಲ್ಲಾ. ಅದರ ಬಗ್ಗೆ ಸಿಎಂ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ. ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರವಾಗಿದೆ ಎಂದು ಹೇಳಿದರು.

    ರಾಜಕೀಯ ವ್ಯವಸ್ಥೆಯಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಇದನ್ನು ಕೀಳುಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತೆ. ಮುಖ್ಯಮಂತ್ರಿಗಳೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿದ್ರಿ. ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ ಎಂದು ಟ್ವಿಟರ್​ನಲ್ಲಿ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ಹೆಗ್ಗಡದೇವನಕೋಟೆ (ಎಚ್.ಡಿ. ಕೋಟೆ) ಮೀಸಲು ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಅಭೂತಪೂರ್ವ ಜಯಗಳಿಸಿ ಇತಿಹಾಸ ನಿರ್ಮಿಸಿರುವ, ಸರಗೂರು ತಾಲೂಕಿನ…

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.