nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ
    ರಾಜ್ಯ ಸುದ್ದಿ September 23, 2022

    ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

    By adminSeptember 23, 2022No Comments1 Min Read
    ksou

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಈಗಾಗಲೇ ಎರಡು ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. (Vidya First Grade College & Sacred Heart First Grade College).

    ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಮತ್ತು ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು.

    ಮುಂದುವರೆದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪೆಡೆಯುವ ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಅನ್‍ಲೈನ್ ಮುಖಾಂತರ ಸಲ್ಲಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    ಹೆಚ್ಚಿನ ವಿವರಗಳಿಗಾಗಿ ಡಾ.ಲೋಕೇಶ. ಆರ್, ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಮೆಳೆಕೋಟೆ, ಗಂಗಸಂದ್ರ ಮುಖ್ಯರಸ್ತೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, ಅನ್ನು ಸಂಪರ್ಕಿಸಬಹುದಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.