nammatumakuru

    Subscribe to Updates

    Get the latest creative news from FooBar about art, design and business.

    What's Hot

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026
    Facebook Twitter Instagram
    ಟ್ರೆಂಡಿಂಗ್
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೂತನ ಪಾರ್ಟಿ ಘೋಷಿಸಿದ ಗುಲಾಂ ನಬಿ ಆಜಾದ್
    ರಾಷ್ಟ್ರೀಯ ಸುದ್ದಿ September 27, 2022

    ನೂತನ ಪಾರ್ಟಿ ಘೋಷಿಸಿದ ಗುಲಾಂ ನಬಿ ಆಜಾದ್

    By adminSeptember 27, 2022No Comments1 Min Read
    gulam nabi azad

    ನವದೆಹಲಿ: ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಅವರು ಜಮ್ಮುವಿನಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರಾದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ತಮ್ಮ ನೂತನ ಪಾರ್ಟಿಗೆ ಡೆಮಾಕ್ರಟಿಕ್ ಆಜಾದ್ ಪಾರ್ಟಿ ಎಂದು ಘೋಷಿಸಿದ್ದಾರೆ.


    Provided by
    Provided by

    ನನ್ನ ಹೊಸ ಪಕ್ಷಕ್ಕಾಗಿ ಸುಮಾರು 1,500 ಹೆಸರುಗಳನ್ನು ಉರ್ದು, ಸಂಸ್ಕೃತದಲ್ಲಿ ನಮಗೆ ಕಳುಹಿಸಲಾಯಿತು. ಹಿಂದಿ ಮತ್ತು ಉರ್ದುವಿನ ಮಿಶ್ರಣ ಹಿಂದೂಸ್ತಾನಿ. ಈ ಹೆಸರು ಪ್ರಜಾಪ್ರಭುತ್ವ, ಶಾಂತಿಯುತ ಮತ್ತು ಸ್ವತಂತ್ರವಾಗಿರಬೇಕು ಎಂದು ನಾವು ಬಯಸುತ್ತೇವೆ ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.

    ಕಳೆದ ತಿಂಗಳು ಕಾಂಗ್ರೆಸ್ ಜೊತೆಗಿನ ಐದು ದಶಕಗಳಿಗೂ ಹೆಚ್ಚು ಕಾಲದ ಒಡನಾಟವನ್ನು ಕೊನೆಗೊಳಿಸಿದ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಡೆಮಾಕ್ರಟಿಕ್ ಆಜಾದ್ ಪಾರ್ಟಿಎಂಬ ಹೊಸ ಪಕ್ಷವನ್ನು ಪ್ರಾರಂಭಿಸಿದ್ದಾರೆ. 73 ವರ್ಷದ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ ತೊರೆದ ಬಳಿಕ, ಪಕ್ಷವು ಸಮಗ್ರವಾಗಿ ನಾಶವಾಗಿದೆ ಎಂದು ಹೇಳಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಬೀದರ್: ರಾಜ್ಯದಲ್ಲಿ ಸೂರ್ಯನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ…

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.