ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ.
ವಿಶ್ವವಿಖ್ಯಾತ ದಸರಾ ಮಹೋತ್ಸವದ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ನಾಡಿದ ಸಮಸ್ತ ಜನರಿಗೆ ದಸರಾ ಹಬ್ಬ ಶುಭಾಶಯಗಳನ್ನು ಕೋರಿದ್ದಾರೆ.
ಈ ಬಾರಿ ದಸರಾ ಹಬ್ಬ ಅದ್ದೂರಿಯಿಂದ ನಡೆಯುತ್ತಿದೆ. ಈ ಬಾರಿ ಹಲವಾರು ವಿಶೇಷತೆಗಳಿಂದ ಕೂಡಿಗೆ. ಚಾಮುಂಡೇಶ್ವರಿ ನಾಡಲ್ಲಿ ಸಂವೃದ್ಧಿ ತರಲೆಂದು ಪ್ರಾರ್ಥನೆ ಮಾಡುತ್ತೇನೆ. ಹಲವು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ, ಅಭಿವೃದ್ಧಿ ಸಾಧಿಸುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


