ನವದೆಹಲಿ : 200 ಕೋಟಿ ರೂಪಾಯಿಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಗೆ ಪಟಿಯಾಲ ಹೌಸ್ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನಟಿ ಜಾಕ್ವೆಲಿನ್’ಗೆ ಜಾಕ್ವೆಲಿನ್ ಅವರ ವಕೀಲರ ಕೋರಿಕೆಯ ಮೇರೆಗೆ 50,000 ರೂ.ಗಳ ಜಾಮೀನು ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇ.ಡಿ.ಯಿಂದ ಪ್ರತಿಕ್ರಿಯೆಯನ್ನು ಕೋರಿದರು ಮತ್ತು ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇ.ಡಿ.ಯಿಂದ ಪ್ರತಿಕ್ರಿಯೆಯನ್ನು ಕೋರಿದರು ಮತ್ತು ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy