nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026
    Facebook Twitter Instagram
    ಟ್ರೆಂಡಿಂಗ್
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ: ಆನ್ ಲೈನ್ ಮೂಲಕ ಖರೀದಿಗೆ ಅವಕಾಶ
    ರಾಜ್ಯ ಸುದ್ದಿ September 28, 2022

    ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ: ಆನ್ ಲೈನ್ ಮೂಲಕ ಖರೀದಿಗೆ ಅವಕಾಶ

    By adminSeptember 28, 2022No Comments1 Min Read
    dasara

    ಮೈಸೂರು ದಸರಾ 2022ರ ನಾಡ ಹಬ್ಬದ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್ ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
    ಇದರಿಂದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. “ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ.

    ಗೋಲ್ಡ್ ಕಾರ್ಡ್ ಲಭ್ಯತೆ ಅನುಗುಣವಾಗಿ ಆನ್ ಲೈನ್ ಮೂಲಕ www.mysoredasara.gov.in ವೆಬ್‌ ಸೈಟ್‌ನಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಬಾರಿಗೆ ಗರಿಷ್ಟ ಎರಡು “ಗೋಲ್ಡ್ ಕಾರ್ಡ್” ಖರೀದಿಸಬಹುದಾಗಿದೆ. ಒಮ್ಮೆ ಆನ್‌ ಲೈನ್ ಪಾವತಿ ದೃಢೀಕರಿಸಿದ ನಂತರ ಪ್ರವಾಸಿಗರು “ಗೋಲ್ಡ್ ಕಾರ್ಡ್” ಅನ್ನು ದಿನಾಂಕ: 29-09-2022 ಕೆಎಸ್‌ಡಿಟಿಸಿ (ಪ್ರವಾಸೋದ್ಯಮ ಇಲಾಖೆ) ಮಯೂರ ಹೋಟೆಲ್ ಹತ್ತಿರ ಮೈಸೂರು ಇಲ್ಲಿ ಬೆಳಿಗ್ಗೆ 11.00 ರಿಂದ ಸಂಜೆ 5.30 ರವರೆಗೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
    ಗೋಲ್ಡ್ ಕಾರ್ಡ್ ಪಡೆದುಕೊಳ್ಳುವಾಗ ಪಾವತಿ, ನಂತರ ಸ್ವೀಕೃತವಾಗುವ ಇಮೇಲ್ ಪ್ರತಿ ಹಾಗೂ ಯಾವುದಾದರೂ ಒಂದು ಐಡಿ ಪ್ರೂಫ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ.

    ಗೋಲ್ಡ್ ಕಾರ್ಡ್ ವಿಶೇಷತೆಗಳು ಹೀಗಿವೆ ನೋಡಿ.

    ದಸರಾ ಮೆರವಣಿಗೆ-ಜಂಬೂ ಸವಾರಿ ವೀಕ್ಷಣೆಗೆ ಅವಕಾಶ.
    ಪಂಜಿನ ಕವಾಯತು ಬನ್ನಿಮಂಟಪ ವೀಕ್ಷಣೆಗೆ ಅವಕಾಶ.
    ಈ ಕೆಳಕಂಡ ಪ್ರವಾಸಿ ತಾಣಗಳಿಗೆ ಒಮ್ಮೆ ಮಾತ್ರ ಉಚಿತವಾಗಿ ವೀಕ್ಷಣೆಗೆ ಅವಕಾಶ.
    ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ, ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನ, ಫಲಪುಷ್ಪ ಪ್ರದರ್ಶನ, ದಸರಾ ವಸ್ತು ಪ್ರದರ್ಶನ, ಸೇಂಟ್ ಫಿಲೋಮಿನ ಚರ್ಚ್, ರೈಲ್ವೆ ಮ್ಯೂಸಿಯಮ್, ಕೃಷ್ಣರಾಜ ಸಾಗರ ಅಣೆಕಟ್ಟು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳು…

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.