ಬೆಂಗಳೂರು : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪಿಎಫ್‌ಐ ಬ್ಯಾನ್‌ಗೆ ವಿರೋಧವಿಲ್ಲ, ಆರ್ ಎಸ್ ಎಸ್ ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ದವೂ ಕ್ರಮ ಕೈಗೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


