nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚಿನ ಸಾಧನೆ ಮಾಡಿದ್ದಾರೆ: ಗ್ರಾ.ಪಂ. ಅಧ್ಯಕ್ಷ ಮಲ್ಲಣ್ಣ
    ಕೊರಟಗೆರೆ September 29, 2022

    ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚಿನ ಸಾಧನೆ ಮಾಡಿದ್ದಾರೆ: ಗ್ರಾ.ಪಂ. ಅಧ್ಯಕ್ಷ ಮಲ್ಲಣ್ಣ

    By adminSeptember 29, 2022No Comments2 Mins Read
    dasara kridakoota

    ಕೊರಟಗೆರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,  ಹುಲೀಕುಂಟೆ ಗ್ರಾಮ ಪಂಚಾಯತ್ ಇವರ ವತಿಯಿಂದ ದಸರಾ  ಅಂಗವಾಗಿ ಸರ್ಕಾರದ ಆದೇಶದ ಪಾಲನೆಯಂತೆ ಹುಲೀಕುಂಟೆ ನಾರಾಯಣಸ್ವಾಮಿ ಕ್ರೀಡಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.

    ತಾಪಂ ಕಾರ್ಯನಿರ್ವಹಣಾ ಅಧಿಕಾರಿ ದೊಡ್ಡಸಿದ್ದಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಗ್ರಾಮೀಣಾ ಭಾಗದ ಕ್ರೀಡಾ ಪಟುಗಳಿಗೆ ಕ್ರೀಡೆಯ ಮೇಲೆ ಆಸಕ್ತಿಯೇ ಕಡಿಮೆಯಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ತೊಡಗದೇ ದೈಹಿಕ ಹಾಗೂ ಮಾನಸಿಕವಾಗಿ, ಸದೃಡರಾಗದೆ, ಕೆಟ್ಟ ಅಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ  ಎಂದರು.


    Provided by
    Provided by

    ಯುವಕರಿಗೆ  ಕಬಡ್ಡಿ, ಖೋಖೋ, ಕುಸ್ತಿ, ಎತ್ತಿನಗಾಡಿ ಓಟ ಇನ್ನೂ ಮುಂತಾದ ಕ್ರೀಡೆಗಳನ್ನು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತ್ ನವರು ಆಯೋಜನೆ ಮಾಡಬೇಕು. ಈ ಮೂಲಕ  ಕ್ರೀಡಾ ಆಸಕ್ತಿಯನ್ನು ಹೆಚ್ಚಿಸಿ ಎಂದು ಅವರು ಹೇಳಿದರು.

    ಹುಲೀಕುಂಟೆ ಗ್ರಾಮ ಪಂಚಾಯತ್  ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ದೇಶದ ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚಿನ ಸಾಧನೆ ಮಾಡಿದ್ದಾರೆ. ಹೀಗಾಗಿ ಕ್ರೀಡೆ ಮೇಲೆ ಇರುವಂತಹ ಆಸಕ್ತಿಯನ್ನು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಹೊರಹಾಕಿ ಎಂದು ಹೇಳಿದರು.

    ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ರವಿಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸುತ್ತಿರುವ ಈ ಕ್ರೀಡಾಕೂಟವು ಕೇವಲ ಗ್ರಾಮೀಣ ಭಾಗಕ್ಕೆ ಮೀಸಲಾಗಬಾರದು, ಇಲ್ಲಿನ ಪ್ರತಿಭೆಗಳು ತಾಲ್ಲೂಕು, ಜಿಲ್ಲೆ ಸೇರಿದಂತೆ ರಾಜ್ಯಮಟ್ಟದಲ್ಲಿ ಗುರುತಿಸಿ ಕೊಳ್ಳಬೇಕು. ಯಾರಿಗೆ ಗೊತ್ತು ಇಲ್ಲಿರುವ ಪ್ರತಿಭೆಗಳು ಮುಂದೊಂದು ದಿನ  ದೇಶದ ಮಟ್ಟದಲ್ಲಿ ಗುರುತಿಸಿಕೊಂಡು ದೇಶಕ್ಕೆ ಕೀರ್ತಿ ಇರಬಹುದು ಆದ್ದರಿಂದ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಎಂದು ತಿಳಿಸಿದರು.

    ಗ್ರಾಪಂ ಅಭಿವೃದ್ಧಿ ಅಧಿಕಾರಿ ಪೃಥ್ವಿಭಾ ಮಾತನಾಡಿ, ಸರ್ಕಾರ ಪ್ರತಿಯೊಂದು ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾಕೂಟ ಆಯೋಜನೆ ಮಾಡಲು ಆದೇಶಿಸಿದೆ. ಅದರಂತೆ  ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ದಸರಾ ಮಹೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ, ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮದವರು ಕ್ರೀಡೆಯಲ್ಲಿ ಆಸಕ್ತಿ ಭಾಗವಹಿಸಿ ಎಂದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಅನ್ನಪೂರ್ಣಮ್ಮ, ಎಇಇ ರವಿಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ರಮೇಶ್, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿ ಸದಸ್ಯರು, ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಈಶ್ವರನು ಒಮ್ಮೆ ಭೂಲೋಕದಲ್ಲಿ ಕಷ್ಟದಲ್ಲಿರುವ ತನ್ನ ಭಕ್ತರಿಗೆ ಒಳ್ಳೆಯದು ಮಾಡಲೆಂದು ನಿರ್ಧರಿಸಿ ಒಂದು ನಾಯಿಯ ವೇಷ ಹಾಕಿಕೊಂಡು ಮೊದಲು ಒಂದು…

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.