ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


