nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನದ ಲಾಂಛನ ಅನಾವರಣ
    ರಾಜ್ಯ ಸುದ್ದಿ September 29, 2022

    ನಾಳೆ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನದ ಲಾಂಛನ ಅನಾವರಣ

    By adminSeptember 29, 2022No Comments1 Min Read
    karnatakka

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30(ನಾಳೆ) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ.
    ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು, ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

    ವಿಜಯಪುರ ಜಿಲ್ಲೆಯಾಗಿ ರೂಪುಗೊಂಡ ಮೇಲೆ ಇದೇ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ ನಡೆದ ಬಳಿಕ ಮತ್ತೊಂದು ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅದೂ, ಗಡಿ ಜಿಲ್ಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನ ಆಯೋಜಿಸಿರುವುದು ವಿಶೇಷ.
    ಆಲಮಟ್ಟಿ ಜಲಾಶಯ ಹೊಂದಿರುವ, ದ್ರಾಕ್ಷಿ ಬೀಡಾಗಿರುವ, ಗೋಳಗುಮ್ಮಟ ಖ್ಯಾತಿಯ ವಿಜಯಪುರ ನೆಲದ ಸೊಗಡನ್ನು ಒಳಗೊಂಡಂತೆ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನವನ್ನು ಚಿತ್ರಕಲಾವಿದ ಮಂಜುನಾಥ ಮಾನೆ ಅವರು ರೂಪಿಸಿಕೊಟ್ಟಿದ್ದಾರೆ.


    Provided by
    Provided by

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಸಾರಥ್ಯ ವಹಿಸಿಕೊಂಡ ಮೇಲೆ ಪ್ರತಿ ಸಮ್ಮೇಳನದಲ್ಲಿ ಆತಿಥ್ಯ ವಹಿಸಿಕೊಂಡ ಜಿಲ್ಲೆಯ ಸೊಗಡಿನ ಲಾಂಛನವನ್ನು ರೂಪಿಸುವ ಪರಿಪಾಠ ಪ್ರಾರಂಭವಾಗಿದೆ.

    ನವೆಂಬರ್ ಅಂತ್ಯದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಿದ್ದು ಸಮ್ಮೇಳನಕ್ಕೆ ಬಿರುಸಿನ ಸಿದ್ಧತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌…

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.