nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    • ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    • ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ಪರಿಸರ- ನಮ್ಮ ಕೆರೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕಾಗಿದೆ: ನ್ಯಾಯಾಧೀಶ ಕೆ.ಯಾದವ್ 
    ಮಧುಗಿರಿ October 2, 2022

    ನಮ್ಮ ಪರಿಸರ- ನಮ್ಮ ಕೆರೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕಾಗಿದೆ: ನ್ಯಾಯಾಧೀಶ ಕೆ.ಯಾದವ್ 

    By adminOctober 2, 2022No Comments1 Min Read
    madhugiri

    ಮಧುಗಿರಿ: ಪರಿಸರ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕಾಗಿದೆ ಎಂದು 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಯಾದವ್ ತಿಳಿಸಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ , ಕಂದಾಯ ಇಲಾಖೆ , ಉಪವಿಭಾಗಧಿಕಾರಿಗಳ ಕಾರ್ಯಾಲಯ, ತಾಲೂಕು ಪಂಚಾಯತ್, ಪುರಸಭೆ ಇವರ ಸಂಯುಕಾಶ್ರಯದಲ್ಲಿ  ” ಐತಿಹಾಸಿಕ ಕಲ್ಯಾಣಿಗಳ ಸ್ವಚ್ಛತಾ ಕಾರ್ಯಕ್ರಮ ” ಅಂಗವಾಗಿ  ಛತ್ರತೋಪಿನ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಸ್ವಚ್ಚತಾ ಪ್ರತಿಜ್ಞೆಯನ್ನು ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.


    Provided by
    Provided by

    ಪೂರ್ವಿಕರು ನಿರ್ಮಿಸಿರುವ ನೀರಿನ ಸೆಲೆಗಳನ್ನು ಉಳಿಸಿಕೊಂಡು ಹೋಗಬೇಕು. ಹೊಸದು ನಿರ್ಮಾಣ ಮಾಡುವುದರ ಬದಲು ಇರುವುದನ್ನೇ ಮಲಿನಗೊಳಿಸದೆ ಸ್ವಚ್ಛವಾಗಿಟ್ಟುಕೊಂಡು. ಪುರಾತನ ಕಲ್ಯಾಣಿಗಳ ಉಳಿಸಿಕೊಂಡರೆ ಸಾಕು. ಸರ್ಕಾರ ಮತ್ತು ನೌಕರರೇ ಸ್ವಚ್ಛತೆ ಮಾಡಬೇಕೆಂಬುದಲ್ಲ ಜನರು ಕೂಡ ಇದರಲ್ಲಿ ಸ್ವಯಂಪ್ರರಣೆಯಿಂದ ಪಾಲ್ಗೊಳ್ಳಬೇಕೆಂದರು.

    ಕಲ್ಯಾಣಿಗಳನ್ನು ಮಲಿನಗೊಳಿಸದೆ ಇರುವುದು ಸಾರ್ವಜನಿಕರ ಕರ್ತವ್ಯ. ಅಪವಿತ್ರ ಮಾಡುವುದರ ಬದಲು ಪವಿತ್ರವಾಗಿ ಇರಿಸಿಕೊಳ್ಳಬೇಕು ಕಲ್ಯಾಣಿಗಳ ಬಳಿ ಬಟ್ಟೆ ಒಗೆಯೋದು ಮತ್ತಿತರ ಚಟುವಟಿಕೆಗಳಿಂದ ಸಾರ್ವಜನಿಕರು ದೂರವಿರಬೇಕು ತಮ್ಮ ಮನೆಯ ಆವರಣದಲ್ಲಿರುವ ಬಾವಿಗಳನ್ನು ಹೇಗೆ ಸ್ವಚ್ಛವಾಗಿ ಇಟ್ಟು ಕೊಂಡಿರುತ್ತಾರೊ  ಅದೇ ರೀತಿ ಕಲ್ಯಾಣಿ ಮತ್ತು ನೀರಿನ ಸೆಲೆಗಳನ್ನು ಕೆರೆಕಟ್ಟೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ನಮ್ಮ ಊರು -ನಮ್ಮ ಪರಿಸರ- ನಮ್ಮ ಕೆರೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕಾಗಿದೆ ಎಂದರು.

    ಉಪವಿಭಾಗಾಧಿಕಾರಿ  ಸೋಮಪ್ಪ ಕಡುಕೋಳ,  ನ್ಯಾಯಾಧೀಶ ಸಾಗರ್ ಗುರು ಗೌಡ ಪಾಟೀಲ್,  ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಾರೆಡ್ಡಿ,  ತಹಶಿಲ್ದಾರ್ ಸುರೇಶ ಚಾರ್ , ತಾ.ಪಂ. ಬಿ.ಎಸ್. ಲಕ್ಷಣ್ , ಪುರಸಭೆ ಮುಖ್ಯಾಧಿಕಾರಿ ಎಂ.ಬಿ. ಪಿರೋಜ್, ವಕೀಲರ ಸಂಘದ ಉಪಾಧ್ಯಕ್ಷ ಜಿ.ಎನ್.ನರಸಿಂಹಮೂರ್ತಿ, ಕಾರ್ಯದರ್ಶಿ ರಂಗನಾಥ, ಸಾಫ್ಟ್ ವೇರ್ ಎಂಜಿನಿಯರ್ ಚಂದ್ರಹಾಸ ರೆಡ್ಡಿ, ಪುರಸಭೆಯ ಆರೋಗ್ಯ ನಿರೀಕ್ಷಕ ಬಾಲಾಜಿ, ನ್ಯಾಯಾಂಗ ಇಲಾಖೆ ನೌಕರರು, ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಭಗವಾನ್ ಮಹಾವೀರ ಜಯಂತಿಯನ್ನು ಅತ್ಯಂತ ಭಕ್ತಿ ಮತ್ತು…

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.