ಅರುಣಾಚಲ ಪ್ರದೇಶ : ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy