ಬಾಗಲಕೋಟೆ: ಗಂಡು ಮೇಕೆ ಹಾಲು ಕೊಡುತ್ತಿರುವ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.
ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆಯೊಂದು ನಿತ್ಯ ಹಾಲು ಕೊಡುತ್ತಿದೆ. ಪ್ರತಿನಿತ್ಯ ಒಂದು ಸಣ್ಣ ಬಟ್ಟಲಿನಷ್ಟು ಹಾಲನ್ನು ಕುರಿಗಾಹಿ ಪರಶುರಾಮ ಅವರು ಕರೆಯುತ್ತಿದ್ದಾರೆ.
ಪರಶುರಾಮ ಅವರು ಗಂಡು ಮೇಕೆಯಿಂದ ಹಾಲು ಕರೆಯುತ್ತಿರುವ ದೃಶ್ಯ ವೈರಲ್ ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


