ಅರ್ಜೆಂಟೀನಾದ ಸೂಪರ್ ಸ್ಟಾರ್ ಪುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಪುಟ್ಬಾಲ್ ಆಟಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
2022 ರ ಕತಾರ್ ವಿಶ್ವಕಪ್ ತಮ್ಮ ಕೊನೆಯ ವಿಶ್ವಕಪ್ ಎಂದು ಲಿಯೋನೆಲ್ ಮೆಸ್ಸಿ ಹೇಳಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ‘ಖಂಡಿತವಾಗಿಯೂ ಇದು ನನ್ನ ಕೊನೆಯ ವಿಶ್ವಕಪ್. ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಮೆಸ್ಸಿ ಹೇಳಿಕೊಂಡಿದ್ದಾರೆ.
ಪಂದ್ಯಾವಳಿಗಾಗಿ ನಾನು ಕಾಯುತ್ತಿದ್ದೇನೆ. ಉತ್ತಮ ಆಟವನ್ನು ಆಡೋದಕ್ಕೆ ಉತ್ಸುಕನಾಗಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


