ಬೆಳಗಾವಿ: ಯಡಿಯೂರಪ್ಪರನ್ನು ಕರೆದುಕೊಂಡು ಓಡಾಡಿದರೆ ಬಿಜೆಪಿ ಲಗಾಟಿ ಹೊಡೆಯುತ್ತೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಮೂಡಲಗಿಯ ತಾಲೂಕಿನ ಕಲ್ಲೋಳಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗೆ ಹೋದರೆ ರಾಜ್ಯದಲ್ಲಿ ಬಿಜೆಪಿಯನ್ನು ಲಗಾಟಿ ಹೊಡೆಸುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳದೇ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪನವರನ್ನು ಕರೆದುಕೊಂಡು ಹೋದರೆ ನೀವು ಕೂಡ ಲಾಗ ಹಾಕ್ತೀರಿ ಎಂದು ಹೇಳಿದ ಯತ್ನಾಳ್, ಯಡಿಯೂರಪ್ಪ ಪಂಚಮಸಾಲಿ ಸಮುದಾಯದ ವಿರೋಧಿಯಾಗಿಲ್ಲದಿದ್ದರೆ ಮೀಸಲಾತಿ ಜಾರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy