ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಹಿತಾಶ್ವ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಶರತ್ ಲೋಹಿತಾಶ್ವ, ‘ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಯಾವ ರೀತಿ ಸ್ಪಂದನೆ ಮಾಡ್ತಾರೆ ಅನ್ನೋದು ಗೊತ್ತಾಗಬೇಕಿದೆ’ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


