nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC – PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ರಾಜ್ಯಪಾಲರ ಅಂಕಿತ
    ರಾಜ್ಯ ಸುದ್ದಿ October 12, 2022

    SSLC – PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ರಾಜ್ಯಪಾಲರ ಅಂಕಿತ

    By adminOctober 12, 2022No Comments1 Min Read
    sslc puc

    ಬೆಂಗಳೂರು : ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ.

    ಇತ್ತೀಚೆಗೆ ಸಚಿವ ಬಿ.ಸಿ.ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.


    Provided by
    Provided by

    ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

    ಈ ಮೂಲಕ ಎಸ್​ ಎಸ್​ ಎಲ್ ​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿ ಜಾರಿಗೆ ತರಲು ನಿರ್ಧರಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ ವಿವಿಧ 12 ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರೈತರ ಮಕ್ಕಳಿಗೆ ನೀಡಲಾಗುವ…

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.