nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026
    Facebook Twitter Instagram
    ಟ್ರೆಂಡಿಂಗ್
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವ
    ರಾಜ್ಯ ಸುದ್ದಿ October 12, 2022

    ನಾಳೆಯಿಂದ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವ

    By adminOctober 12, 2022No Comments1 Min Read
    kumbamela

    ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.

    ಈ ಕುರಿತು ಜೆ ಎಸ್ ಎಸ್ ಶಾಖಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಎಸ್ಎಸ್ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಅ.13 ರಿಂದ ಅ.16 ರವರೆಗೆ ತ್ರಿವೇಣಿ ಸಂಗಮದಲ್ಲಿ ಮಲೆ ಮಹದೇಶ್ವರರ ಮಹಾ ಕುಂಭಮೇಳ ಜರುಗುತ್ತಿದೆ. ನಾಲ್ಕು ದಿನಗಳ ಕಾಲ ಮಹಾ ಕುಂಭಮೇಳಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಮಹಾ ಕುಂಭಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮಹದೇಶ್ವರರ ಜೀವನ ಚರಿತ್ರೆ ಕುರಿತು ಅಲ್ಲಿ ವಿಚಾರ ಸಂಕಿರಣ ಕೂಡ ನಡೆಯಲಿದೆ. ಮೈಸೂರು, ಚಾಮರಾಜನಗರ ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.


    Provided by
    Provided by

    ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 2013ರ ಬಳಿಕ  9 ವರ್ಷಗಳ ಬಳಿಕ ಈ ಮಹಾ ಕುಂಭಮೇಳ ಮೇಳ ಜರುಗುತ್ತಿದೆ. ರಾಜ್ಯ ಸರ್ಕಾರದಿಂದ ಈ ಮಹಾ ಕುಂಭಮೇಳಕ್ಕೆ ಸರ್ಕಾರದಿಂದ 4 ಕೋಟಿ ಹಣ ಬಿಡುಗಡೆ ಮಾಡಿದೆ. ಭಕ್ತರಿಂದಲೂ ಕೂಡ ಸುಮಾರು 1 ಸಾವಿರ ಕ್ವಿಂಟಾಲ್ ಅಕ್ಕಿ ಸಂಗ್ರಹವಾಗಿದೆ. 5 ರಿಂದ 6 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ಈ ಮಹಾ ಕುಂಭಮೇಳವನ್ನ ಮೈಸೂರು, ಚಾಮರಾಜನಗರ ಹಾಸನ ಮಂಡ್ಯ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ಸುದ್ದಿ ಗೋಷ್ಠಿಯಲ್ಲಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಸಚಿವ ನಾರಾಯಣಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ…

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.