ಮೈಸೂರು: ರಜೆ ಮೇಲೆ ಊರಿಗೆ ಬಂದಿದ್ಧ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಚಿಟ್ಟಕ್ಯಾತನಹಳ್ಳಿ ಗ್ರಾಮದ ನಿವಾಸಿ ಯೋಧ ಮಹೇಶ್ (40) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮಹೇಶ್ ಸಾವನ್ನಪ್ಪಿದ್ದಾರೆ.
ಮೃತ ಯೋಧ ಮಹೇಶ್ ಪಶ್ಚಿಮ ಬಂಗಾಳದ ಸೇನೆ ತುಕುಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕು ದಿನದ ಹಿಂದೆ ರಜೆ ಮೇಲೆ ಊರಿಗೆ ಆಗಮಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


