nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ- ಸಂಸದ ಪ್ರತಾಪ್ ಸಿಂಹ
    ರಾಜ್ಯ ಸುದ್ದಿ October 12, 2022

    ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ- ಸಂಸದ ಪ್ರತಾಪ್ ಸಿಂಹ

    By adminOctober 12, 2022No Comments2 Mins Read
    prathap simha

    ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ. ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದಿದ್ದಾರೆ.

    ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನ ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನ ಹೇಳಲಿ ಸಾಕು. ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ. ಟಿಪ್ಪು ಏನ್ ಮೈಸೂರಿನವನಾ..?  ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ. ಆದ್ರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ ಎಂದರು.


    Provided by
    Provided by

    ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನ್ನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ. ನಾನು ಮೈಸೂರಿಗೆ 10 ಟ್ರೈನ್ ತಂದಿದ್ದೇನೆ. ಈ ದೇಶದ ಯಾವುದೇ ಸಂಸದ 10 ವರ್ಷದಲ್ಲಿ ಮಾಡದ ಸಾಧನೆಯನ್ನ ನಾನು ಮಾಡಿದ್ದೇನೆ ಎಂದರು.

    ಟಿಪ್ಪು ಒಬ್ಬ ಕನ್ನಡ ವಿರೋಧಿ. ಟಿಪ್ಪು ಪರ್ಶಿಯನ್ ಭಾಷೆಯನ್ನ ಹೇರಿದ್ದಾನೆ. ದಿವಾನ್ ಪದ ಪರ್ಶಿಯನ್ ಪದ.  ಕಂದಾಯ ಇಲಾಖೆಯಲ್ಲಿರುವ ಪ್ರತಿಯೊಂದು ಪದಗಳು ಪರ್ಶಿಯನ್ ಭಾಷೆಗೆ ಸೇರಿದ್ದು. ಸಿದ್ದರಾಮಯ್ಯ ಓದಿದ ವಿಶ್ವವಿದ್ಯಾನಿಲಯ ಕೂಡ ಮೈಸೂರು ಮಹಾರಾಜರ ಕಟ್ಟಿಸಿದ್ದು. ಸಿದ್ದರಾಮಯ್ಯ ಮಹಾರಾಜರ ಬಗ್ಗೆ ಉಢಾಫೆಯಿಂದ ಮಾತನಾಡುತ್ತಾರೆ‌ ಎಂದು ಪ್ರತಾಪ್ ಸಿಂಹ ಆರೋಪಿಸಿದರು.

    ಮೈಸೂರು ದಸರಾ ಅದ್ವಾನವಾಯ್ತು ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕೆ‌ಗೆ ಟಾಂಗ್ ಕೊಟ್ಟ ಸಂಸದ ಪ್ರತಾಪ್ ಸಿಂಹ,  ಮನೆಯಲ್ಲಿ ಒಂದು ಮದುವೆ ಮಾಡಿದ್ರೆ ಒಂದಷ್ಟು ತಪ್ಪುಗಳಾಗುತ್ತೆ. ಇದು ಲಕ್ಷಾಂತರ ಜನರು ಬಂದು ಹೋದ ಕಾರ್ಯಕ್ರಮ. ಒಂದೆರೆಡು ತಪ್ಪುಗಳು ಸಹಜ. ಮೊಸರಲ್ಲಿ ಕಲ್ಲು ಹುಡುಕುವವರ ಬಗ್ಗೆ ನಾನು ಏನು ಹೇಳುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.