ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು.
ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy