nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 1137 ಸಿವಿಲ್ ಕಾನ್ ಸ್ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ October 13, 2022

    1137 ಸಿವಿಲ್ ಕಾನ್ ಸ್ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನ

    By adminOctober 13, 2022No Comments1 Min Read
    police

    ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನಸ್ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

    ಅಕ್ಟೋಬರ್ 20 ರಿಂದ ನವೆಂಬರ್ 21 ರವರೆಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಅಧಿಕೃತ ಬ್ಯಾಂಕ್ ಶಾಲೆಗಳಲ್ಲಿ ಶುಲ್ಕ ಪಾವತಿ ಮಾಡಲು ನವೆಂಬರ್ 23 ಕೊನೆಯ ದಿನಾಂಕವಾಗಿದೆ.
    ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
    ಹುದ್ದೆಗಳ ಸಂಖ್ಯೆ : ಒಟ್ಟು 1137 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


    Provided by
    Provided by

    ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022 ಹೊಂದಿರಬೇಕು.

    ವಯೋಮಾನ : ದಿನಾಂಕ 21 ನವೆಂಬರ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌…

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.