ಕಲಬುರಗಿ: ಸಿಡಿಲು ಬಡಿದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕಡಚರ್ಲಾ ಗ್ರಾಮದಲ್ಲಿ ನಡೆದಿದೆ.
ಪಿಲ್ಲಿಗುಂಟಾ ತಾಂಡಾ ನಿವಾಸಿಗಳಾದ ತುಳಚಾ ರಾಠೋಡ್(40), ಅವೀನ್ ರಾಠೋಡ್(16) ಮೃತ ದುರ್ದೈವಿಗಳು.
ತಂದೆ-ಮಗ ಕೂಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮರಣ ಹೊಂದಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


