ರಾಯಚೂರು : ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರವಾಗಿ ಸಚಿವ ಆರ್. ಆಶೋಕ್ ಮಾತನಾಡಿ ಕನ್ನಡ ಭವನ ಮಾಡೇ ಮಾಡುತ್ತೇವೆ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಸಚಿವ ಆರ್. ಆಶೋಕ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧವಿದೆ ಆದರೂ ಮಹಾರಾಷ್ಟ್ರದಲ್ಲಿ ಕನ್ನಡ ಭವನ ಮಾಡೇ ಮಾಡುತ್ತೇವೆ ಎಂದಿದ್ದಾರೆ.
ನಮ್ಮ ರಾಜ್ಯದಲ್ಲಿ ಶಿವಾಜಿ ಮೂರ್ತಿಗಲು ಇವೆ. ಉತ್ತರ ಭಾರತದವರಿಗೂ ನಾನು ಇಲ್ಲಿ ಜಾಗ ಕೊಟ್ಟಿದ್ದೇವೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


