nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಂ ಸಮುದಾಯದ ಪಿಂಜಾರ/ನದಾಫ್ ಸಮುದಾಯಕ್ಕೆ ಪ್ರವರ್ಗ-1 ಜಾತಿ ಪ್ರಮಾಣ ಪತ್ರ ನೀಡಲು  ಮನವಿ
    ಕೊರಟಗೆರೆ October 16, 2022

    ಮುಸ್ಲಿಂ ಸಮುದಾಯದ ಪಿಂಜಾರ/ನದಾಫ್ ಸಮುದಾಯಕ್ಕೆ ಪ್ರವರ್ಗ-1 ಜಾತಿ ಪ್ರಮಾಣ ಪತ್ರ ನೀಡಲು  ಮನವಿ

    By adminOctober 16, 2022No Comments1 Min Read
    pinjara

    ಕೊರಟಗೆರೆ : ಇಸ್ಲಾಂ ಧರ್ಮದ ಮುಸ್ಲಿಂ ಸಮುದಾಯದಲ್ಲಿರುವ ಉಪ ಜಾತಿಯಾದ ಪಿಂಜಾರ/ನದಾಫ್ ಜನಾಂಗದವರಿಗೆ ಪ್ರವರ್ಗ -1ರ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಕೊರಟಗೆರೆ ತಹಶೀಲ್ದಾರ್ ನಹಿದ ಜಂ ಜಂ ರವರಿಗೆ ಮನವಿ ಸಲ್ಲಿಸಲಾಯಿತು.

    ತುಮಕೂರು ಜಿಲ್ಲಾ ಪಿಂಜಾರ/ನದಾಫ್ ಸಂಘದ ಜಿಲ್ಲಾಧ್ಯಕ್ಷರಾದ ಬಶೀರ್ ಅಹಮದ್ ಮಾತನಾಡಿ, 1993-94ರ ಹಿಂದೆ ಧಾರ್ಮಿಕವಾಗಿ ಇಸ್ಲಾಂ ಧರ್ಮದ ಅನುಯಾಯಿಗಳು ಆಗಿರುವ ಪಿಂಜಾರ ನದಾಫ್ ಸಮುದಾಯದ ಸದಸ್ಯರುಗಳು ಶಾಲಾ ದಾಖಲಾತಿ ವೇಳೆ ಹಾಗೂ ಇತರೆ ದಾಖಲಾತಿಗಳನ್ನು ಪಡೆಯುವ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರದಲ್ಲಿ ಉಪಜಾತಿ ಕಾಲಂ ಇಲ್ಲದೆ ಇದ್ದದ್ದರಿಂದ ಇಸ್ಲಾಂ ಅಥವಾ ಮುಸ್ಲಿಂ ಎಂದು ನಮೂದಿಸಿದ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಮತ್ತು ಸರ್ಕಾರ ನಿರ್ವಹಿಸುತ್ತಿದ್ದು ಕಂಡುಬಂದಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದೇಶದಂತೆ ಪಿಂಜಾರ ನದಾಫ್ ಪಂಗಡದ ಸದಸ್ಯರು ಪ್ರವರ್ಗ -೧ರ ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಹರಾಗಿರುತ್ತಾರೆ ಎಂದರು.

    ಸಮುದಾಯದ ಏಳಿಗೆಗಾಗಿ ಮತ್ತು ಅಭಿವೃದ್ಧಿಗಾಗಿ ಪಿಂಜಾರ/ನದಾಫ್ ಸಂಘದ ಹಾಗೂ ಸ್ಥಳೀಯ ಸಾಕ್ಷಿ ಮತ್ತು ಆಧಾರದ ಮೇರೆಗೆ ಪಿಂಜಾರ/ನದಾಫ್ ಸಮುದಾಯ ಪ್ರವರ್ಗ ಒಂದರ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಸರ್ಕಾರದ ಆದೇಶದ ಪ್ರಕಾರ ತುಮಕೂರು ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಅಲ್ಪಸಂಖ್ಯಾತರ ಆಯೋಗ ನೀಡಿರುವ ಆದೇಶದಲ್ಲಿ ಸ್ಪಷ್ಟವಾಗಿ ತಿಳಿದಿರುವಂತೆ ನಮ್ಮ ಸಂಘದ ಪ್ರಮಾಣಪತ್ರವನ್ನೇ ಒಂದು ದಾಖಲೆ ಎಂದು ಪರಿಗಣಿಸಿ ಅಥವಾ ಸಾಕ್ಷಿ ಮತ್ತು ಆಧಾರಕ್ಕೆ ತಕ್ಕಂತೆ ಅಫಿಡೆವಿಟ್ ಪಡೆದುಕೊಂಡು ಇಸ್ಲಾಂ ಧರ್ಮದ ಮುಸ್ಲಿಂ ಸಮುದಾಯದಲ್ಲಿರುವ ಉಪ ಜಾತಿಯಾದ ಪಿಂಜಾರ/ನದಾಫ್ ಜನಾಂಗಕ್ಕೆ ಪ್ರವರ್ಗ ಒಂದರ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ತಾಲೂಕು ದಂಡಾಧಿಕಾರಿಗಳಾದ ನಹಿದ ಜಮ್ ಜಮ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಶೀರ್ ಅಹ್ಮದ್ ಈ ಸಂದರ್ಭದಲ್ಲಿ ತಿಳಿಸಿದರು.

     ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ

    November 6, 2026

    ಬೆಂಡೋಣೆಯಲ್ಲಿ ಸಂಭ್ರಮದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳೂ ಅಗತ್ಯ: ಸಿಆರ್‌ ಪಿ ರಂಗರಾಜು

    November 6, 2026

    ಅರಣ್ಯ ಇಲಾಖೆಯ ಮುಂದೆಯೇ ಮರಗಳ ಮಾರಣಹೋಮ

    November 6, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ…

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.