ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಿಜೆಪಿ ಪಕ್ಷದ ಹೇಳಿಕೆಯಾಗಿಲ್ಲ. ಯತ್ನಾಳ್ ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.
ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಸಂಬಂಧ ನೋಟಿಸ್ ನೀಡಲಾಗಿತ್ತು. ಅವರಿಂದ ಉತ್ತರವನ್ನು ಪಡೆಯಲಾಗಿದೆ. ಅವರ ಸ್ವಭಾವವೇ ಹಾಗೆ ಆಗಿದ್ದು, ಅದಕ್ಕೆ ಏನೂ ಮಾಡೋದಕ್ಕೆ ಆಗೋದಿಲ್ಲ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz