nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026
    Facebook Twitter Instagram
    ಟ್ರೆಂಡಿಂಗ್
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇದ್ದೂ ಇಲ್ಲದಂತಾಗಿರುವ ಸಾರಿಗೆ ಬಸ್: ಸೀಟು ಸಿಗಬೇಕಾದ್ರೆ ಪ್ರಯಾಣಿಕರು ಮಾಡ್ಬೇಕು ನಾನಾ ಸರ್ಕಸ್!
    ಮಧುಗಿರಿ October 17, 2022

    ಇದ್ದೂ ಇಲ್ಲದಂತಾಗಿರುವ ಸಾರಿಗೆ ಬಸ್: ಸೀಟು ಸಿಗಬೇಕಾದ್ರೆ ಪ್ರಯಾಣಿಕರು ಮಾಡ್ಬೇಕು ನಾನಾ ಸರ್ಕಸ್!

    By adminOctober 17, 2022No Comments1 Min Read
    madhugiri ksrtc

    ವಿಶೇಷ ವರದಿ: ಅಬಿದ್ ಮಧುಗಿರಿ 

    ಮಧುಗಿರಿ: ಪಟ್ಟಣದಲ್ಲಿ ಕೆ ಎಸ್ ಆರ್ ಟಿ ಸಿ  ಬಸ್ ಡಿಪೋ ಪ್ರಾರಂಭಗೊಂಡು ಸುಮಾರು ಎಂಟು ವರ್ಷಗಳು ಕಳೆದರೂ ಸಾರ್ವಜನಿಕರಿಗೆ ಸಮರ್ಪಕವಾದ ಸಾರಿಗೆ ಸೇವೆ ಸಿಗುತ್ತಿಲ್ಲ.


    Provided by
    Provided by

    ಪಾವಗಡ ತಾಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಿಂದ ಬೆಂಗಳೂರಿಗೆ ನೇರ ಬಸ್ ಸೌಲಭ್ಯವಿದೆ. ಆದರೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಹೋಬಳಿಯ ತಾಡಿ  ಗ್ರಾಮದಿಂದ ಮಾತ್ರ ಬೆಂಗಳೂರಿಗೆ ನೇರ ಬಸ್ ಸೌಲಭ್ಯವಿದೆ. ಇನ್ನುಳಿದ  ಮಿಡಿಗೇಶಿ ಹೋಬಳಿಯ ಪ್ರಯಾಣಿಕರು ಪಾವಗಡದಿಂದ ಬರುವ ಬಸ್ಸುಗಳಲ್ಲಿ ಸೀಟ್ ಇದ್ದರೆ ಕುಳಿತುಕೊಳ್ಳಬಹುದು ಇಲ್ಲದಿದ್ದರೆ ಸ್ಟಾಂಡಿಂಗ್ ನಲ್ಲೇ ರಾಜಧಾನಿಗೆ ಪ್ರಯಾಣ ಬೆಳೆಸಬೇಕಾಗುತ್ತದೆ.

    ದೊಡ್ಡೇರಿ ಪುರವರ ಕೊಡಿಗೆನಹಳ್ಳಿ ಹೋಬಳಿಗಳ ಜನತೆ ಮಧುಗಿರಿಗೆ ಬಂದು ಇಲ್ಲಿಂದ ಸಾರಿಗೆ ಬಸ್ಸುಗಳಲ್ಲಿ ಸೀಟು ಸಿಕ್ಕಿದರೆ ಆರಾಮವಾಗಿ ಪ್ರಯಾಣ ಬೆಳೆಸಬಹುದು. ಇಲ್ಲದಿದ್ದರೆ, ಖಾಸಗಿ ಬಸ್ಸುಗಳಲ್ಲಿ ಬೆಂಗಳೂರು ತಲುಪಬೇಕಾಗುತ್ತದೆ.

    ಕೆ.ಎನ್. ರಾಜಣ್ಣನವರು ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ 4 ಸಿಂಗಲ್ ಬಸ್ ಸೇವೆಯನ್ನು ಲೋಕಾರ್ಪಣೆಗೊಳಿಸಿದ್ದರು. ನಂತರದ ದಿನಗಳಲ್ಲಿ ಈ ಬಸ್ ಸೇವೆ ಸ್ಥಗಿತಗೊಂಡಿದ್ದು, ಕೋರ್ಟ್ ಕಚೇರಿ ಆಸ್ಪತ್ರೆ ಕೆಲಸಗಳಿಗೆ ಬೆಂಗಳೂರಿಗೆ ಹೋಗಬೇಕಾದ ಪ್ರಯಾಣಿಕರು ಪಾವಗಡದಿಂದ ಬರುವ ಬಸ್ ಗಳಲ್ಲಿ  ಪ್ರಯಾಣಿಸಬೇಕು. ಇಲ್ಲದಿದ್ದರೆ ಇಲ್ಲಿಂದ ತುಮಕೂರಿಗೆ ಹೋಗಿ ಅಲ್ಲಿಂದ ತುಮಕೂರು–ಬೆಂಗಳೂರು  ಬಸ್ ಗಳಲ್ಲಿ ಬೆಂಗಳೂರು ತಲುಪಬೇಕಾದ ಸ್ಥಿತಿ ಇದೆ.

    ಪಾವಗಡ ದಿಂದ ಬರುವ ಸಾರಿಗೆ ಬಸ್ಸುಗಳಲ್ಲಿ ಹಿಂಬದಿಯ ಸೀಟುಗಳಲ್ಲಿ ಬಟ್ಟೆಯ ಲಗೇಜುಗಳನ್ನು ತುಂಬಿರುತ್ತಾರೆ. ಮಧುಗಿರಿಯ ಪ್ರಯಾಣಿಕರಿಗೆ ಸೀಟುಗಳು ಸಿಗುವುದಿಲ್ಲ. ತಾಲೂಕಿನ ಜನಪ್ರತಿನಿಧಿಗಳು ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸುವರೇ ಎಂದು ಪ್ರಯಾಣಿಕರು ನಿರೀಕ್ಷಿಸುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಜಿಲ್ಲೆಯ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿ, ಮಧ್ಯಾಹ್ನದ ವೇಳೆಗೆ…

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.