ತುಮಕೂರು: ತಾಲ್ಲೂಕಿನ ಕೋರ ಹೋಬಳಿ ಬ್ರಹ್ಮಸಂದ್ರ ಕೆರೆ ಸುಮಾರು 22 ವರ್ಷಗಳ ನಂತರ ಕೋಡಿ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಪಿ.ಆರ್.ಸುಧಾಕರ್ ಲಾಲ್ ಅವರು ಕೆರೆಗೆ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಕಾಟೇನಹಳ್ಳಿ, ಹರಿಯಪ್ಪನಹಳ್ಳಿ, ಮಾಸ್ತಿಪಾಳ್ಯ, ಬ್ರಹ್ಮಸಂದ್ರ ಹಾಗೂ ಅಕ್ಕ ಪಕ್ಕದ ಗ್ರಾಮದ ನೂರಾರು ಜನರು ಮತ್ತು ಕೋರಾ ಹೋಬಳಿ ಜೆಡಿ ಎಸ್ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.
ಮುಖಂಡರಾದ ಶೇಖರಯ್ಯ, ಚಿದಾನಂದ, ರಾಜೇಗೌಡ, ದೀಪು, ಪ್ರಶಾಂತ ಕೆಸ್ತೂರು, ವಿರೂಪಾಕ್ಷಯ್ಯ, ಬಸವರಾಜು, ರುದ್ರೇಶ, ಪಾಲಯ್ಯ, ಸಿದ್ದರಾಜು ಚಿಕ್ಕೋನಹಳ್ಳಿ ಮೊದಲಾದವರು ಭಾಗವಹಿಸಿದ್ದರು.
ವರದಿ: ದಾಸಾಲುಕುಂಟೆ ಸಿದ್ದರಾಜು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz