ನವದೆಹಲಿ : ಡಾಲರ್ ಎದುರು ರೂಪಾಯಿ ಮೌಲ್ಯ 83 ರೂಪಾಯಿಗಿಂತ ಕಡಿಮೆಯಾಗಿ, ಇತಿಹಾಸದಲ್ಲಿ ಮೊದಲ ಬಾರಿಗೆ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಯ ಮುಕ್ತಾಯದ ವೇಳೆಗೆ, ರೂಪಾಯಿ 66 ಪೈಸೆ ಅಥವಾ ಶೇಕಡಾ 0.8 ರಷ್ಟು ಕುಸಿತದೊಂದಿಗೆ 83.02 ರೂಪಾಯಿಗೆ ಕೊನೆಗೊಂಡಿದೆ.
ಮಂಗಳವಾರ ಕೂಡ ಡಾಲರ್ ಎದುರು ರೂಪಾಯಿ ಮೌಲ್ಯ 83ರ ಗಡಿ ದಾಟಿತ್ತು.ಆದಾಗ್ಯೂ, ಈ ಅಂಕಿ ವ್ಯವಹಾರದ ಸಮಯದಲ್ಲಿ ಮತ್ತು ನಂತರ ಚೇತರಿಕೆ ಕೂಡ ಬಂದಿತು.
ಯಂತ್ರೋಪಕರಣಗಳು ಸೇರಿದಂತೆ ಅನೇಕ ಔಷಧಿಗಳನ್ನು ಭಾರತವು ಬೃಹತ್ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತದೆ. ರುಪಾಯಿ ಮೌಲ್ಯ ಹೀಗೆ ಕುಸಿಯುತ್ತಾ ಹೋದರೆ ಆಮದು ದುಬಾರಿಯಾಗುತ್ತದೆ ಮತ್ತು ನಾವು ಹೆಚ್ಚು ಖರ್ಚು ಮಾಡಬೇಕಾಗುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy