ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಜನ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಬಂಧಿತರನ್ನು ಜಿಲ್ಲೆಯ ಗೋಕಾಕ್ ತಾಲೂಕಿನ ಬಗರನಾಳ ಗ್ರಾಮದ ಈರಣ್ಣ ಬಂಕಾಪೂರ(26), ಶಿವಾನಂದ ಕುಮೋಜಿ(22) ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಆದಿಲ್ ಶಾ ತಾಸೇವಾಲೆ(23), ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಮಹಾಂತೇಶ ಹೊಸಾಪೂರ(22), ನಾಗನೂರ ಗ್ರಾಮದ ಮಹಾಲಿಂಗ ಕುರಿ(30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ(23) ಅಂತ ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


