nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಸ್ಪೀಟು ಅಡ್ಡೆಯ ಮೇಲೆ ದಾಳಿ. 10,140 ನಗದು ವಶ
    ಕೊರಟಗೆರೆ October 23, 2022

    ಇಸ್ಪೀಟು ಅಡ್ಡೆಯ ಮೇಲೆ ದಾಳಿ. 10,140 ನಗದು ವಶ

    By adminOctober 23, 2022No Comments1 Min Read
    ispit cards

    Provided by
    Provided by

    ಕೊರಟಗೆರೆ: ಠಾಣೆಗೆ ಬಂದ ಖಚಿತ ಮಾಹಿತಿ ಆಧಾರದ ಮೇಲೆ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ  ಸಿದ್ದರಾಜುರವರ ಜಮೀನಿನ ಬಳಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು  ಬಂಧಿಸಿದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

    ಸುಮಾರು ಏಳರಿಂದ ಎಂಟು ಜನ‌ ಆರೋಪಿಗಳು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್ ಬಾಹರ್ ಎಂದು ಗುಂಪು ಗೂಡಿಕೊಂಡು ಜೂಜಾಟವಾಡುತ್ತಿದ್ದವರ  ಮೇಲೆ ಶನಿವಾರ ಸಂಜೆ 3 ಗಂಟೆಯ ಸಮಯದಲ್ಲಿ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ ಅಸಾಮಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಅಖಾಡದಲ್ಲಿದ್ದ ಮಾಲುಗಳಾದ 10140 ನಗದು ಹಣ, 8 ಮೊಬೈಲ್ ಪೋನ್, 6 ದ್ವಿಚಕ್ರ ವಾಹನನ, 52  ಇಸ್ಪೀಟು ಕಾರ್ಡ್ಸ್, 1 ಪ್ಲಾಸ್ಟಿಕ್ ಪೇಪರ್ ನ್ನು ವಶಪಡಿಸಿಕೊಳ್ಳುವಲ್ಲಿ ಪಿಎಸ್ಐ ಚೇತನ್ ಕುಮಾರ್.ಜಿ ಅವರ ತಂಡ ಸದಸ್ಯರು ಯಶಸ್ವಿಯಾಗಿದ್ದಾರೆ.

    ಈ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದ್ದು, ಸಿಪಿಐ ಸುರೇಶ್ ಕೆ. ಹಾಗೂ ಪಿಎಸ್ ಐ ಚೇತನ್ ಕುಮಾರ್ ಜಿ., ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ದಾಳಿಯ ಸಂಧರ್ಭದಲ್ಲಿ ಸಿಬ್ಬಂದಿಎಎಸ್ ಐ ರಾಮಚಂದ್ರಯ್ಯ, ಧರ್ಮಪಾಲ್ ನಾಯಕ್ ಚನ್ನಮಲ್ಲಿಕಾರ್ಜುನ್, ದೊಡ್ಡಲಿಂಗಯ್ಯ ಜಗದೀಶ್, ಮಲ್ಲೇಶ್, ದಯಾನಂದ್ ಗಣೇಶ್ ಹನುಮಂತರಾಯಪ್ಪ ಇತರರು ಪಾಲ್ಗೊಂಡಿದ್ದರು.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.