ಪ್ರಧಾನಿಯಾದ ಬಳಿಕ 2014 ರಿಂದಲೂ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿದ್ದು ಈ ಬಾರಿಯೂ ಇದೇ ಸಂಪ್ರದಾಯವನ್ನ ಮುಂದುವರೆಸಿದ್ದಾರೆ.
ಲಡಾಖ್ ನ ಕಾರ್ಗಿಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಮೋದಿ. ದೇಶದ ಯೋಧರೇ ನನ್ನ ಕುಟುಂಬ. ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುವುದು ನನ್ನ ಸೌಭಾಗ್ಯ. ದೀಪಾವಳಿಯ ಅರ್ಥ ಭಯವನ್ನ ಅಂತ್ಯ ಗೊಳಿಸುವ ಉತ್ಸವ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz