nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
    ಉದ್ಯೋಗ October 27, 2022

    ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

    By adminOctober 27, 2022No Comments1 Min Read
    apply now

    Provided by
    Provided by

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು.

    ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.

    ಅರ್ಜಿ ಸಲ್ಲಿಸಲು ನವೆಂಬರ್ 14, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಭವನ, ನ್ಯಾಯಾಲಯ ಆವರಣ ಅಥವಾ ಮೊಬೈಲ್ ಸಂಖ್ಯೆ-9448589639 ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ಸರಗೂರು: ತಾಲೂಕಿನ ಹಳೆಹೇಗ್ಗುಡಿಲು ಗ್ರಾಮದಲ್ಲಿ ಸೋಮವಾರದಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕಾಡುಹಂದಿ ಏಕಾಏಕಿ ದಾಳಿ ನಡೆಸಿ, ತೀವ್ರವಾಗಿ…

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.