ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್ ತಂತಿ ಎಳೆದಿದ್ದರು.
ಇದರಿಂದ ವಿದ್ಯುತ್ ತಂತಿ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


