nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026
    Facebook Twitter Instagram
    ಟ್ರೆಂಡಿಂಗ್
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲೂಕು ಕನ್ನಡ ರಾಜ್ಯೋತ್ಸವ: 16 ಸಾಧಕರ ಆಯ್ಕೆ
    ಕೊರಟಗೆರೆ October 30, 2022

    ಕೊರಟಗೆರೆ ತಾಲೂಕು ಕನ್ನಡ ರಾಜ್ಯೋತ್ಸವ: 16 ಸಾಧಕರ ಆಯ್ಕೆ

    By adminOctober 30, 2022No Comments2 Mins Read
    koratagere

    ಕೊರಟಗೆರೆ: ನವೆಂಬರ್ 1 ರಂದು ಕೊರಟಗೆರೆ ತಾಲೂಕಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲು ಆಯ್ಕೆ ಸಮಿತಿ ಸಭೆ ಸೇರಿ, ತಹಶೀಲ್ದಾರ್ ಮಾರ್ಗದರ್ಶನದಲ್ಲಿ 8 ವಿವಿಧ ಕ್ಷೇತ್ರಗಳಿಂದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿದೆ.

    ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾರ್ಗದರ್ಶನದಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಿದ್ದು, ಸಮಿತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ದೊಡ್ಡಸಿದ್ದಪ್ಪ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 29 ಅರ್ಜಿಗಳಲ್ಲಿ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿತು.

    ಆಯ್ಕೆಯಾದ ಸಾಧಕರು:

    ಕೃಷಿ ಕ್ಷೇತ್ರದಿಂದ ಸಾವಯವ ಕೃಷಿಕ ತಾಲೂಕಿನ ಚನ್ನರಾಯನ ದುರ್ಗಾ ಹೋಬಳಿಯ ಬರಕ ಗ್ರಾಮದ ದೊಡ್ಡಯ್ಯ ಬಿನ್ ವೀರಣ, ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯ ಶಿವಣ್ಣ, ಸರ್ಕಾರಿ ನೌಕರರ ಕ್ಷೇತ್ರದಿಂದ ಕನ್ನಡ ಶಿಕ್ಷಕರಾದ ಬುಕ್ಕಾಪಟ್ಟಣ ಕಾಂತರಾಜು ಬಿನ್ ರಾಮಯ್ಯ, ಕನ್ನಡ ಪರ ಹೋರಾಟ ಕ್ಷೇತ್ರದಿಂದ ಕೊರಟಗೆರೆ ಪಟ್ಟಣದ ಬಿ.ಎಸ್.ಪ್ರಸನ್ನಕುಮಾರ್ ಬಿನ್ ಸಿ.ಹನುಮಂತರಾಜು ಮತ್ತು ಖಲೀಂಉಲ್ಲಾ ಬಿನ್ ಸುಕೂರ್‌ಸಾಬ್, ಮಾದ್ಯಮ ಕ್ಷೇತ್ರದಿಂದ ಸಿದ್ದರಾಜು ಕೆ. ಬಿನ್ ಕೃಷ್ಣಪ್ಪಟಿ ಕೊರಟಗೆರೆ, ಟಿ.ಸಿ.ನಾಗೇಂದ್ರ ಬಿನ್ ಚಿಕ್ಕನರಸಯ್ಯ ತೋವಿನಕೆರೆ, ಕ್ರೀಡಾ ಕ್ಷೇತ್ರದಿಂದ ಎಸ್.ವಿಜಯಲಕ್ಷ್ಮಿ ಬಿನ್ ಹೆಚ್.ಆರ್.ರಾಮಾಚಾರ್ ಮತ್ತು ದತ್ತಾತ್ರೆಯ ರಾಮಚಂದ್ರಶರ್ಮ ಬಿನ್ ಭಾಸ್ಕರ ಶರ್ಮ ತುಂಬಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಮಧುಸೂದನ ಬಿನ್ ನಾಗರಾಜು ಬೈಚೇನಹಳ್ಳಿ ಹಾಗೂ ತಿಮ್ಮರಾಜು ಬಿನ್ ಪುಟ್ಟತಿಮ್ಮಯ್ಯ ಬುಕ್ಕಪಟ್ಟಣ, ಸಮಾಜಸೇವೆ ಕ್ಷೇತ್ರದಲ್ಲಿ ಆರ್.ರಮೇಶ್ ಬಿನ್ ರಾಮಣ್ಣ ಅರಸಾಪುರ, ರಂಗಭೂಮಿ ಕ್ಷೇತ್ರದಿಂದ ಎಮ್.ವಿ.ವೆಂಕಟಪ್ಪ ಬಿನ್ ವೆಂಕಟಶ್ಯಾಮಯ್ಯ ಮಾವತ್ತೂರು, ಜಯಶ್ರೀ ಬಿನ್ ಮರುತಿಗೌಡ ಹುಲುವಂಗಲ, ಡಿ.ಎಂ.ರವಿ ಕುಮಾರ್ ಬಿನ್ ಮಾರಣ್ಣ ದಾಸರಹಳ್ಳಿ, ನರೇಂದ್ರ ಬಿನ್ ಕದಿರಯ್ಯ ಗಾಂಧಿನಗರ ರವರನ್ನು ಅಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಆಯ್ಕೆ ಸಮಿತಿಯ ಸಭೆಯಲ್ಲಿ ಸಮಿತಿ ಅಧ್ಯಕ್ಷ ಹಾಗೂ ತಾ.ಪಂ.ಇಓ ಡಾ.ದೊಡ್ಡಸಿದ್ದಯ್ಯ, ಕಾರ್ಯದರ್ಶಿ ಕೃಷಿ ಸಹಾಯಕ ನಿದೇರ್ಶಕ ನಾಗರಾಜು, ತಾ.ಪಂ. ಕಛೇರಿಯ ವ್ಯವಸ್ಥಾಪಕಿ ಪವಿತ್ರ, ವಿಷಯನಿರ್ವಹಕ ರಮೇಶ್‌ಬಾಬು, ಸಾಕ್ಷರತಾ ಸಂಯೋಜಕ ಚಂದ್ರಶೇಖರ್, ರಾಜ್ಯೋತ್ಸವ ಪುರಸ್ಕೃತ ಮೈಲಾರಪ್ಪ, ಕ.ರ.ವೇ ಅಧ್ಯಕ್ಷ ನಟರಾಜು, ಡಾ.ಜಿ.ಪರಮೇಶ್ವರ್ ಕ್ರೀಡಾ ಮತ್ತು ಸಾಂಸ್ಕೃತಿ ವೇದಿಕೆ ಅದ್ಯಕ್ಷ ಕೆ.ಆರ್.ಓಬಳರಾಜು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪರುಷೋತ್ತಮ್, ಹಿರಿಯ ಪತ್ರಕರ್ತ ಎನ್.ಪದ್ಮನಾಭ್, ಕಸಾಪ ಅಧ್ಯಕ್ಷ ಕೃಷ್ಣಮೂರ್ತಿ, ಡಾ.ರಾಜಕುಮಾರ್ ಅಭಿಮಾನಿಸಂಘದ ಅಧ್ಯಕ್ಷ ಕೆ.ಆರ್.ನಾಗೇಂದ್ರ, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಪುಟ್ಟಣ್ಣ ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

     

    admin
    • Website

    Related Posts

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪಂಚತಾರ ಹಾಗೂ ಐಷಾರಾಮಿ ಹೋಟೆಲ್‌ ಗಳ ಮೇಲೆ…

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.