nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026
    Facebook Twitter Instagram
    ಟ್ರೆಂಡಿಂಗ್
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    • ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಬಿಸಿ ಪಟ್ಟಿಯಿಂದ ತಳವಾರ ಸಮುದಾಯ ಕೈಬಿಟ್ಟ ಸರ್ಕಾರ
    ರಾಜ್ಯ ಸುದ್ದಿ October 31, 2022

    ಒಬಿಸಿ ಪಟ್ಟಿಯಿಂದ ತಳವಾರ ಸಮುದಾಯ ಕೈಬಿಟ್ಟ ಸರ್ಕಾರ

    By adminOctober 31, 2022No Comments1 Min Read

    ಬೆಂಗಳೂರು: ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ಒಬಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಕೇಂದ್ರ ಸರ್ಕಾರ 2020ರ ಮಾರ್ಚ 19ರಂದು ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು.


    Provided by
    Provided by

    ಆದರೆ , ಕೆಲ ಗೊಂದಲಗಳು ಸೃಷ್ಟಿಯಾಗಿದ್ದವು. ಕೇಂದ್ರ ಸರಕಾರವು ಕಳೆದ ಮಾರ್ಚನಲ್ಲಿ ಪ್ರಕಟಿಸಿದ ಗೆಜೆಟಿಯನಲ್ಲಿ ನಾಯಕದ, ನಾಯಕ್ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು.

    ಇನ್ನು ರಾಜ್ಯ ಸರ್ಕಾರ ಕಳೆದ ಜೂನ್‍ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿತ್ತು.

    ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಸ್ಪಷ್ಟನೆ ನೀಡಿತ್ತು,ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    ನಮ್ಮ ತುಮಕೂರು, ಡಿಜಿಟಲ್ ಡೆಸ್ಕ್: ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವ ಪೆರು ದೇಶದ ‘ಕುಸ್ಕೋ’ (Cusco) ಪಟ್ಟಣದಲ್ಲಿರುವ ಮಾರುಕಟ್ಟೆಯು ತನ್ನ ವಿಭಿನ್ನ…

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.