nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ಮಾಧ್ಯಮಕ್ಕೆ ಶೋಭ ಆರ್. ಶುಭ ಹಾರೈಸಿದ್ದಾರೆ
    ಸ್ಪೆಷಲ್ ನ್ಯೂಸ್ November 1, 2022

    ನಮ್ಮತುಮಕೂರು ಮಾಧ್ಯಮಕ್ಕೆ ಶೋಭ ಆರ್. ಶುಭ ಹಾರೈಸಿದ್ದಾರೆ

    By adminNovember 1, 2022No Comments1 Min Read
    shobha r tumakuru

    ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವದಂದು  ಕನ್ನಡಿಗರಾದ ನಟರಾಜು ಜಿ.ಎಲ್. ಇವರ ಸಾರಥ್ಯದಲ್ಲಿ ಲೋಕಾರ್ಪಣೆಗೊಂಡ “ನಮ್ಮ ತುಮಕೂರು” ಮಾಧ್ಯಮವು ಒಂದು ವರ್ಷ ಪೂರೈಸಿ ವರ್ಷಾಚರಣೆಯ ಸಂಭ್ರಮದಲ್ಲಿದೆ.

    ಹೆಸರಲ್ಲೇ ನಮ್ಮ ತನವನ್ನು ಬಿಂಬಿಸುವ ನಮ್ಮ ತುಮಕೂರು ಮಾಧ್ಯಮವು  ವಿಶ್ವಾಸಾರ್ಹ ಸುದ್ದಿಗಳು, ಪ್ರಚಲಿತ ವಿದ್ಯಮಾನಗಳು. ನಾಡಿನ ಹಾಗೂ ಹೋಗುಗಳು, ರಾಜ್ಯ, ದೇಶ, ಅಂತರಾಷ್ಟ್ರೀಯ ಸುದ್ದಿಗಳು, ಕ್ರೈಮ್, ಆರೋಗ್ಯ, ವೈರಲ್ ಸುದ್ದಿಗಳನ್ನು ತನ್ನದೇ ಆದ ವೆಬ್’ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ ಮುಖಾಂತರ ಜನರಿಗೆ ತಲುಪಿಸಿ ಅನೇಕ ಓದುಗರನ್ನು ವೀಕ್ಷಕರನ್ನು ತನ್ನತ್ತ ಸೆಳೆದಿದೆ. ಎಷ್ಟೋ ಜನ ಮನದ ಧ್ವನಿಯಾಗಿ ಸಾರ್ವಜನಿಕ ಸಮಸ್ಯೆಗಳಿಗೆ ಬಂಡೆಯಂತೆ ಗಟ್ಟಿಯಾಗಿ ನಿಂತು ಉದಾಹರಣೆಗೆ ರಸ್ತೆ ಬೀದಿದೀಪ, ನೀರಿನ ಸಮಸ್ಯೆ ಎಷ್ಟೋ ಸಾರ್ವಜನಿಕ ಸಮಸ್ಯೆಗಳಿಗೆ ನಮ್ಮ ತುಮಕೂರು ಪ್ರಸಾರ ಮಾಡಿದ ಸುದ್ದಿಗಳಿಂದ   ಎಚ್ಚೆತ್ತು ಸರ್ಕಾರ ಹಾಗೂ ಅಧಿಕಾರಿಗಳನ್ನು ಎಚ್ಚರಿಸಿದ ಫಲಶ್ರುತಿಗಳನ್ನು ಕಂಡ ಉದಾಹರಣೆಗಳನ್ನು ಗಮನಿಸಬಹುದಾಗಿದೆ.

    ಅನೇಕ ಸುದ್ಧಿವಾಹಿನಿಗಳ ನಡುವೆ ತನ್ನದೇ ಆದ ಘನತೆ ಗಾಂಭೀರ್ಯ ಬದ್ಧತೆ ಸತ್ಯಾನ್ವೇಷಣೆಯಿಂದ ನೊಂದವರ, ದಲಿತರ ಬಡವರ ವಸತಿ ಹೀನ ಜನರ, ರೈತರ ಪರವಾಗಿ ನ್ಯಾಯದಿಂದ ಹೋರಾಡುತ್ತಾ, ಸಮಾಜಕ್ಕೆ ಒಂದು ಮಾರ್ಗದರ್ಶನವಾಗಿರುವ ನಮ್ಮ ತುಮಕೂರು ಮಾಧ್ಯಮಕ್ಕೆ, ಸಂಪಾದಕರಿಗೆ, ವರದಿಗಾರರಿಗೆ, ತಾಂತ್ರಿಕ ವರ್ಗದವರಿಗೆ, ಎಲ್ಲಾ ವೀಕ್ಷಕರಿಗೆ ಹಾಗೂ ಓದುಗ ಮಿತ್ರರಿಗೆ ಶುಭವನ್ನು ಕೋರುತ್ತಾ, ಮುಂಬರುವ ದಿನಗಳಲ್ಲಿ ಎತ್ತೆರತ್ತೆರಕ್ಕೆ  ಬೆಳೆದು ಬಹುಕಾಲದ ವರೆಗೂ ಜನಮನದಲ್ಲಿ ಉಳಿಯಲಿ ನಮ್ಮ ತುಮಕೂರು ಮಾಧ್ಯಮವು ಹೀಗೆ ಶತಮಾನೋತ್ಸವವನ್ನು ಆಚರಿಸಲಿ.

    -ಶೋಭ  ಆರ್.,   ತುಮಕೂರು

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.