nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಜಾತಿ ನಿಂದನೆ, ಹೆಂಗಸರ ಬಗ್ಗೆ ಅವಹೇಳನ: ಆರೋಪಿ ಶಿಕ್ಷಕ ಅಮಾನತು
    ಮಧುಗಿರಿ November 5, 2022

    ದಲಿತರ ಜಾತಿ ನಿಂದನೆ, ಹೆಂಗಸರ ಬಗ್ಗೆ ಅವಹೇಳನ: ಆರೋಪಿ ಶಿಕ್ಷಕ ಅಮಾನತು

    By adminNovember 5, 2022No Comments2 Mins Read

    ಮಧುಗಿರಿ: ಪರಿಶಿಷ್ಟ ಜಾತಿ ನಿಂದನೆ  ಪ್ರಕರಣದ ಅಡಿಯಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ   ದಲಿತಪರ ಸಂಘಟನೆಗಳ ಹೋರಾಟ ಹಾಗೂ  ಒತ್ತಾಯದ ಧ್ವನಿಯ  ಮೇರೆಗೆ ಸಹ ಶಿಕ್ಷಕ ಕೆ ಸಿ ಜೀವನ್ ಪ್ರಕಾಶ್ ರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ  ಉಪ ನಿರ್ದೇಶಕರಾದ  ಕೆ.ಜಿ. ರಂಗಯ್ಯ ಅಮಾನತುಗೊಳಿಸಿದರು.

    ಉಪ ನಿರ್ದೇಶಕರಾದ   ಕೆ.ಜಿ.ರಂಗಯ್ಯ ಮಾಧ್ಯಮದೊಂದಿಗೆ ಮಾತನಾಡಿ, ಕೆ.ಸಿ.ಜೀವನ್ ಪ್ರಕಾಶ್ ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ  ಶಾಲೆ ಪದ್ಮಪುರ ಸಿರಾ ತಾಲ್ಲೂಕು   ಇವರು ಈ ಹಿಂದೆ  ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಉದ್ದೇಶಪೂರ್ವಕ ಜಾತಿನಿಂದನೆ    ಮಾಡಿ   ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೇರೆ ಶಿಕ್ಷಕರ ಹತ್ತಿರ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಮಾತನಾಡಿ, ಸಂಭಾಷಣೆಯನ್ನು ಸಾರ್ವಜನಿಕವಾಗಿ ಮೊಬೈಲ್ ವಾಟ್ಸಪ್ ಮೂಲಕ ಹರಿಬಿಟ್ಟಿದ್ದು ಸಮುದಾಯವನ್ನೇ ಅವಹೇಳನಕಾರಿಯಾಗಿ ಮಾನಹಾನಿ ಮಾಡಿದ್ದು, ಈ ವಿಷಯಕ್ಕೆ ಸಂಬಂಧಿಸಿ ಶಿಕ್ಷಕ ಕೆ.ಸಿ.ಜೀವನ್ ಪ್ರಕಾಶ್ ಮೇಲೆ ಸಿರಾ ಟೌನ್ ಪೊಲೀಸ್ ಠಾಣೆಯಲ್ಲಿ   ಜಾತಿ ನಿಂದನೆ ಆರೋಪದ ಮೇಲೆ ಪ್ರಥಮ ವರ್ತಮಾನ ವರದಿ ( ಸಂಖ್ಯೆ : 0227/2022) ರಡಿ ಪ್ರಕರಣ ದಾಖಲಾಗಿದೆ.


    Provided by
    Provided by

    ಈ ಶಿಕ್ಷಕನ ಕರ್ತವ್ಯ ಲೋಪ, ಬೇಜವಾಬ್ದಾರಿತನ  ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯ ದುರ್ವರ್ತನೆಯಿಂದ ಸಾರ್ವಜನಿಕ ಆರೋಪಕ್ಕೆ ಗುರಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ, ಈ ಹಿನ್ನಲೆಯಲ್ಲಿ ನಾಗರಿಕ ಸೇವಾ ನಿಯಮ (ನಡೆತೆ  ) ನಿಯಮ 2021 ರ ನಿಯಮ 3 (1) (2)( 3) ರ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ ಹಾಗೂ ಮೇಲಿನ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ನೈಜ ವೆಂದು ಕಂಡು ಬಂದ ಹಿನ್ನೆಲೆಯಲ್ಲಿ ನಿಮ್ಮ ಮೇಲಿನ ಆರೋಪಗಳ ಬಗ್ಗೆ ವಿಚಾರಣೆಯನ್ನು ಕಾಯ್ದಿರಿಸಿ  ಸೇವೆಯಿಂದ ಅಮಾನತ್ತು ಮಾಡಲಾಗಿದೆ  ಎಂದು ಮಾಧ್ಯಮ ಮೂಲಕ ತಿಳಿಸಿದರು.

    ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸುರೇಶ್ ಆಚಾರ್, ತಾಲೂಕು ಪಂಚಾಯಿತಿ ಎ ಡಿ ಎ ಗುರುಮೂರ್ತಿ, ಆಹಾರ ಶಿರಸ್ತಿದಾರ್  ಗಣೇಶ್, ದಲಿತಪರ ಸಂಘಟನೆಗಳ ಅಧ್ಯಕ್ಷರಾದ ದೊಡ್ಡೇರಿ, ಡಾ. ಮಹಾರಾಜು, ಬಾಲಕೃಷ್ಣ, ಮಂಜುನಾಥ್, ಮಹಾಲಿಂಗಯ್ಯ ಹಾಗೂ ಸಂಘಟನೆಗಳ ಪದಾಧಿಕಾರಿಗಳು  ಇದ್ದರು.

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದ ಕೇವಲ ಎರಡು…

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.