ಟ್ವಿಟರ್ ಖರೀದಿಸಿದ ಬೆನ್ನಲ್ಲೇ ಎಲಾನ್ ಮಸ್ಕ್ ಉದ್ಯೋಗಿಗಳ ವಜಾ ಮಾಡುತ್ತಿರುವುದಕ್ಕೆ ಟ್ವಿಟರ್ ಸಂಸ್ಥಾಪಕ ಜಾಕ್ ಡ್ರೊಸೆ ಕ್ಷಮೆಯಾಚಿಸಿದ್ದಾರೆ.
ಟ್ವಿಟರ್ ಖರೀದಿಸಿದ ಬೆನ್ನಲ್ಲೇ ಎಲಾನ್ ಮಸ್ಕ್ ಜಗತ್ತಿನಾದ್ಯಂತ ಸುಮಾರು 7,500 ಉದ್ಯೋಗಿಗಳನ್ನು ವಜಾ ಮಾಡಿದ್ದು, ಶೇಕಡಾ 50ರಷ್ಟು ಉದ್ಯೋಗ ಕಡಿತ ನಂತರವೂ ಇನ್ನೂ ಹಲವರನ್ನು ವಜಾಗೊಳಿಸಲು ಮುಂದಾಗಿದ್ದಾರೆ.
ಟ್ವಿಟರ್ ಹಿಂದೆ ಮತ್ತು ಭವಿಷ್ಯದಲ್ಲಿ ಹಾಡುತ್ತಿರುತ್ತದೆ. ಆದರೆ ಹಲವರಿಗೆ ನಮ್ಮ ಮೇಲೆ ಕೋಪವಿದೆ ಎಂಬುದು ನನಗೆ ಗೊತ್ತು. ಈ ಪರಿಸ್ಥಿತಿಯಿಂದ ಯಾಕೆ ಎಲ್ಲರೂ ಕೋಪಗೊಂಡಿರುವ ಬಗ್ಗೆ ಜವಾಬ್ದಾರಿ ಹೊರುತ್ತೇನೆ. ಅತ್ಯಂತ ಕಡಿಮೆ ಅವಧಿಯಲ್ಲಿ ಬೆಳೆದ ಈ ಕಂಪನಿಯಿಂದ ಆದ ಸಮಸ್ಯೆಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz