nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕೀಲರಿಗೆ ಗುಡ್ ನ್ಯೂಸ್: ಬಿಡಿಎ ಪ್ಲಾಟ್ ಖರೀದಿಗೆ ಶೇ.10ರಷ್ಟು ರಿಯಾಯಿತಿ: ಸಿಎಂ ಬೊಮ್ಮಾಯಿ ಘೋಷಣೆ
    ರಾಜ್ಯ ಸುದ್ದಿ November 6, 2022

    ವಕೀಲರಿಗೆ ಗುಡ್ ನ್ಯೂಸ್: ಬಿಡಿಎ ಪ್ಲಾಟ್ ಖರೀದಿಗೆ ಶೇ.10ರಷ್ಟು ರಿಯಾಯಿತಿ: ಸಿಎಂ ಬೊಮ್ಮಾಯಿ ಘೋಷಣೆ

    By adminNovember 6, 2022No Comments2 Mins Read
    cm bommai 1

    ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

    ಬೆಂಗಳೂರಿನ ವಕೀಲರ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಶನಿವಾರ ನಡೆದ ವಕೀಲರ ಭವನದ 5, 6 ಮತ್ತು 7ನೇ ಮಹಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ನಮ್ಮ ಸಮಾಜದಲ್ಲಿ ಬಹಳಷ್ಟು ವ್ಯಾಜ್ಯಗಳಿವೆ. ಇಲ್ಲಿ ನ್ಯಾಯ ದೊರೆಯುವ ವ್ಯವಸ್ಥೆಯಲ್ಲಿಯೂ ಬದಲಾವಣೆ ಆಗಬೇಕಿದೆ. ಇದಕ್ಕಾಗಿ ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆಯಿಂದ ವ್ಯಾಜ್ಯಗಳನ್ನು ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು.

    ಬೆಂಗಳೂರು ವಕೀಲರ ಲೈಬ್ರರಿ ಡಿಜಿಟಲೀಕರಣಕ್ಕೆ ಸಹಕಾರ :

    ವಕೀಲರ ಭವನ ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿ, ಕುವೆಂಪು ರವರ ಹೆಸರಿಟ್ಟಿರುವುದು ಸಂತೋಷ ತಂದಿದೆ. ವಕೀಲರ ಭವನದಲ್ಲಿ ಮಹಿಳಾ ವಕೀಲರಿಗೆ ಪ್ರತ್ಯೆಕ ಕೊಠಡಿ ಮಾಡಿರುವುದು ಸಂತಸ ತಂದಿದೆ. ಮೊದಲು ದೊಡ್ಡ ಲೈಬ್ರರಿ ಇದ್ದರೆ ದೊಡ್ಡ ವಕೀಲ ಅಂತ ಭಾವಿಸುತ್ತಿದ್ದರು.ಇಂದು ಸಣ್ಣ ಗ್ರಾಮಪಂಚಾಯತಿಯ ಲೈಬ್ರರಿಯೂ ಡಿಜಿಟಲೈಸ್ ಆಗಿದೆ. ಬೆಂಗಳೂರು ವಕೀಲರ ಲೈಬ್ರರಿಯನ್ನು ಡಿಜಿಟಲೀಕರಣ ಮಾಡಲು ಸರ್ಕಾರ ಸಹಕಾರ ನೀಡಲಿದೆ ಎಂದರು.

    ಮುಂದಿನ ಬಜೆಟ್ ನಲ್ಲಿ ಬೆಂಗಳೂರು ಲಾಯರ್ಸ್ ಚೇಂಬರ್ಸ್ ಸ್ಥಾಪನೆಗೆ ಅನುದಾನ

    ಬೆಂಗಳೂರು ವಕೀಲ ಸಂಘ ಅತ್ಯಂತ ಮಹತ್ವದಾಗಿ, ವಕೀಲರ ಸಂಘ ಉತ್ತಮ ಕೆಲಸ ಮಾಡುತ್ತಿದೆ. ನ್ಯಾಯಾಧೀಶರ ಹುದ್ದೆಗಳನ್ನು ಶೀಘ್ರದಲ್ಲಿ ತುಂಬಲು ಕ್ರಮ ಕೈಗೊಳ್ಳಲಾಗುವುದು.ಬೆಂಗಳೂರಿಗೆ ಲಾಯರ್ಸ್ ಚೆಂಬರ್ಸ್ ಮಾಡಲು ಮುಂದಿನ ಬಜೆಟ್ ನಲ್ಲಿ ಅನುದಾನ ಒದಗಿಸಲು ಘೋಷಣೆ ಮಾಡಲಾಗುವುದು ಎಂದರು.

    ವಕೀಲರಿಗೆ ಬಿಡಿಎ ಪ್ಲಾಟ್ ಖರೀದಿಸಲು ಶೇ.10 ರಷ್ಟು ರಿಯಾಯಿತಿ

    ವಕೀಲರ ವಿಮೆ ಯೋಜನೆಯಡಿ ವಕೀಲರ ಹಿತದೃಷ್ಟಿಯಿಂದ ನೀಡಲಾಗಿರುವ ಅನುದಾನ ಸದುಪಯೋಗವಾಗಲು ಬೆಂಗಳೂರು ವಕೀಲ ಸಂಘ ಗಮನಹರಿಸಬೇಕು ಕಾನೂನು ರಕ್ಷಣಾ ಕಾಯ್ದೆಯನ್ನು ಡಿಸೆಂಬರ್ ನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆಯಲಾಗುವುದು. ಬೆಂಗಳೂರಿನಲ್ಲಿ ಬಿಡಿಎ ಪ್ಲಾಟ್ ಗಳನ್ನು ಖರೀದಿಸಲು ವಕಿಲರಿಗೆ ಶೇ 10% ರಿಯಾಯಿತಿ ನೀಡಲಾಗುವುದು ಎಂದರು.

    ಗುಜರಾತ್ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ, ಕಟ್ಟಡ ಸಮಿತಿ ಅಧ್ಯಕ್ಷ ಬಿ.ವಿ.ಆಚಾರ್ಯ, ಉಪಾಧ್ಯಕ್ಷ ಕೆ.ಎನ್.ಪುಟ್ಟೇ ಗೌಡ, ವಕೀಲರ ಸಂಘದ ಕಾರ್ಯದರ್ಶಿ ಟಿ.ಜಿ.ರವಿ, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಾ ರೆಡ್ಡಿ,ಮೊದಲಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.